Thursday, June 18, 2026
Thursday, June 18, 2026

Union Ministry of Skill Development ಶಿವಮೊಗ್ಗ ಜನ ಶಿಕ್ಷಣ ಸಂಸ್ಥಾನ್ ನಲ್ಲಿ ಕೌಶಲ್ಯ ಘಟಿಕೋತ್ಸವ

Date:

Union Ministry of Skill Development ಕೇಂದ್ರ ಕೌಶಲ್ಯ ಅಭಿವೃದ್ಧಿ ಸಚಿವಾಲಯ ಮತ್ತು ಸ್ಕಿಲ್ ಇಂಡಿಯಾ ಮಾರ್ಗದರ್ಶನದಲ್ಲಿ ಶಿವಮೊಗ್ಗದ ಜನ ಶಿಕ್ಷಣ ಸಂಸ್ಥಾನ ಏರ್ಪಡಿಸಿದ್ದ ಕೌಶಲ್ಯ ಘಟಿಕೋತ್ಸವ ಸಮಾರಂಭದಲ್ಲಿ ವಿದ್ಯಾರ್ಥಿಗಳಿಗೆ ಪದವಿ ಪ್ರಮಾಣ ಪತ್ರಗಳನ್ನು ವಿತರಿಸಲಾಯಿತು.

ಇದು ಪ್ರಧಾನಿ ಶ್ರೀ ನರೇಂದ್ರ ಮೋದೀಜಿಯವರ ಮಹತ್ವಾಕಾಂಕ್ಷೆಯ ಯೋಜನೆ. ಇದರ ಪ್ರಯೋಜನವನ್ನು ದೇಶಾದ್ಯಂತ ಲಕ್ಷಾಂತರ ಯುವಜನರು ಪಡೆಯುತ್ತಿರುವುದು ಸಂತಸದ ಸಂಗತಿ ಎಂದು ಸಂಸದರಾದ ಬಿ.ವೈ.ರಾಘವೇಂದ್ರ ಅವರು ತಿಳಿಸಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಆರೋಗ್ಯಕರ ವೃದ್ಧಾಪ್ಯಕ್ಕೆ ಯೋಗ ಸಹಕಾರಿ ಲೇ: ಡಾ.ಎಸ್.ಎಲ್.ಪಲ್ಲವಿ

Klive Special Article ಪ್ರತಿ ವರ್ಷ ಜೂನ್ 21ರಂದು ವಿಶ್ವದಾದ್ಯಂತ ಅಂತರಾಷ್ಟ್ರೀಯ...

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...