MESCOM ಶಿವಮೊಗ್ಗ ನಗರ ಮೆಸ್ಕಾಂ ಉಪ ವಿಭಾಗ-2 ವು ದಿನಾಂಕ:20.10.2023 ರಂದು ಬೆಳಿಗ್ಗೆ 11 ಗಂಟೆಯಿAದ ಮಧ್ಯಾಹ್ನ 1 ಗಂಟೆಯವರೆಗೆ ಎನ್.ಟಿ.ರಸ್ತೆ, ನ್ಯೂ ಮಂಡ್ಲಿ, ಮೆಸ್ಕಾಂ ಕಚೇರಿಯಲ್ಲಿ ಜನ ಸಂಪರ್ಕ ಸಭೆ ನಡೆಯಲಿದ್ದು, ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲಿದ್ದಾರೆ.
MESCOM ಈ ಸಭೆಯಲ್ಲಿ ಸಂಬ0ಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.