Sunday, August 23, 2026
Sunday, August 23, 2026

MESCOM ಅಕ್ಟೋಬರ್ 20 ರಂದು ಮೆಸ್ಕಾಂ ಉಪವಿಭಾಗ 2 ಜನ ಸಂಪರ್ಕ ಸಭೆ

Date:

MESCOM ಶಿವಮೊಗ್ಗ ನಗರ ಮೆಸ್ಕಾಂ ಉಪ ವಿಭಾಗ-2 ವು ದಿನಾಂಕ:20.10.2023 ರಂದು ಬೆಳಿಗ್ಗೆ 11 ಗಂಟೆಯಿAದ ಮಧ್ಯಾಹ್ನ 1 ಗಂಟೆಯವರೆಗೆ ಎನ್.ಟಿ.ರಸ್ತೆ, ನ್ಯೂ ಮಂಡ್ಲಿ, ಮೆಸ್ಕಾಂ ಕಚೇರಿಯಲ್ಲಿ ಜನ ಸಂಪರ್ಕ ಸಭೆ ನಡೆಯಲಿದ್ದು, ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲಿದ್ದಾರೆ.

MESCOMಸಭೆಯಲ್ಲಿ ಸಂಬ0ಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Karnataka Nataka Academy 2026-27 ನೇ ಸಾಲಿನ ಕರ್ನಾಟಕ ನಾಟಕ ಅಕಾಡೆಮಿ‌ ಪ್ರಶಸ್ತಿ‌ ಘೋಷಣೆ

Karnataka Nataka Academy ಕರ್ನಾಟಕ ನಾಟಕ ಅಕಾಡೆಮಿಯ 2026-27ನೇ ಸಾಲಿನ ಜೀವಮಾನ...

Paripurna Educational Charitable Trust ನಿತ್ಯ ದೇಹಕ್ಕೆ ಅಗತ್ಯವಿರುವಷ್ಟು ನೀರು ಸೇವಿಸಿ. ಸದೃಢ ಆರೋಗ್ಯ ಸಾಧಿಸಿ- ಸತೀಶ್ ಚಂದ್ರ

ಮಕ್ಕಳು ಪ್ರತಿ ದಿನ ದೇಹಕ್ಕೆ ಅಗತ್ಯ ಇರುವಷ್ಟು ನೀರು ಕುಡಿಯಬೇಕು. ಅಗತ್ಯವಿರುವಷ್ಟು...