Saturday, October 17, 2026
Saturday, October 17, 2026

Sericulture ರೇಷ್ಮೆ ಕೃಷಿ ಪ್ರಶಸ್ತಿಗಾಗಿ ಅರ್ಜಿ ಆಹ್ವಾನ

Date:

Sericulture ರೇಷ್ಮೆ ಇಲಾಖೆಯಿಂದ ಕೊಡಮಾಡುವ 2022-23ನೇ ಸಾಲಿನ ರೇಷ್ಮೆ ಕೃಷಿ ಪ್ರಶಸ್ತಿಗಾಗಿ ಜಿಲ್ಲೆಯಲ್ಲಿ ಉತ್ತಮ ಪ್ರಗತಿ ಸಾಧಿಸಿರುವ ರೇಷ್ಮೆ ಬೆಳೆಗಾರರಿಂದ ಅರ್ಜಿ ಆಹ್ವಾನಿಸಿದೆ.

ಕನಿಷ್ಠ ಒಂದು ಎಕರೆ ಹಿಪ್ಪುನೇರಳೆ ತೋಟ ಹಾಗೂ ಪ್ರತ್ಯೇಕ ಹುಳು ಸಾಕಾಣಿಕ ಮನೆ ಹೊಂದಿರಬೇಕು. 100 ಮೊಟ್ಟೆಗೆ ಸರಾಸರಿ ರೇಷ್ಮೆ ಗೂಡಿನ ಇಳುವರಿ 65ಕೆ.ಜಿ. ಹಾಗೂ ಒಂದು ಎಕರೆಗೆ ರೇಷ್ಮೆ ಗೂಡಿನ ಉತ್ಪಾದನೆ 500 ಕೆ.ಜಿ.ಗಿಂತ ಕಡಿಮೆ ಇರಬಾರದು. ರೇಷ್ಮೆ ಬೆಳಗಾರರು ರೇಷ್ಮೆ ಪಾಸ್ ಬುಕ್, ರೇಷ್ಮೆ ಮೊಟ್ಟೆ/ಚಾಕಿ ಖರೀದಿಸಿರುವ ಬಗ್ಗೆ ಹಾಗೂ ರೇಷ್ಮೆ ಗೂಡು ಮಾರಾಟ ಮಾಡಿರುವ ಬಗ್ಗೆ ದಾಖಲಾತಿಗಳನ್ನು ಹೊಂದಿರಬೇಕು.

Sericulture ಆಸಕ್ತ ರೇಷ್ಮೆ ಬೆಳೆಗಾರರು ನಿಗದಿತ ನಮೂನೆ ಅರ್ಜಿಯನ್ನು ಸ್ಥಳೀಯ ರೇಷ್ಮೆ ವಿಸ್ತರಣಾಧಿಕಾರಿಗಳು/ ರೇಷ್ಮೆ ಸಹಾಯಕ ನಿರ್ದೇಶಕರ ಕಚೇರಿಯಲ್ಲಿ ಪಡೆದು, ಭರ್ತಿ ಮಾಡಿ ಅರ್ಜಿಯೊಂದಿಗೆ ಸೂಕ್ತ ದಾಖಲೆಗಳನ್ನು ಲಗತ್ತಿಸಿ ಅ.31ರೊಳಗಾಗಿ ಸಲ್ಲಿಸುವಂತೆ ರೇಷ್ಮೆ ಉಪನಿರ್ದೇಶಕರು ಪ್ರಕಟಣೆಯಲ್ಲಿ ತಿಳಿಸಿರುತ್ತಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

World Mental Health Day ಶಿವಮೊಗ್ಗದಲ್ಲಿ ವಿಶ್ವ ಮಾನಸಿಕ ದಿನಾಚರಣೆ ಜಾಗೃತಿ ಜಾಥಾ

World Mental Health Day ವಿಶ್ವ ಮಾನಸಿಕ ಆರೋಗ್ಯ ದಿನಾಚರಣೆಯ ಅಂಗವಾಗಿ...

Mysuru Dasara ದಸರಾ ಪುಸ್ತಕ ಮೇಳ: ಪುಸ್ತಕಗಳ ವೀಕ್ಷಿಸಿದ ಅಭಿನವ ಗವಿ ಸಿದ್ದೇಶ್ವರ ಸ್ವಾಮೀಜಿ

Mysuru Dasara ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವ 2026ರ ಉದ್ಘಾಟನೆಮಾಡಿದ...

Mysuru Dasara ಮೈಸೂರು ದಸರಾ ವಿದ್ಯುತ್ ದೀಪಾಲಂಕಾರಕ್ಕೆ ಸಚಿವ ಜಾರ್ಜ್ ಚಾಲನೆ

ವಿಶ್ವವಿಖ್ಯಾತ ನಾಡಹಬ್ಬ ಮೈಸೂರು ದಸರಾ ಮಹೋತ್ಸವದ ಪ್ರಮುಖ ಆಕರ್ಷಣೆಯಾಗಿರುವ ವಿದ್ಯುತ್‌ ದೀಪಾಲಂಕಾರಕ್ಕೆ...