Navratri Festival ಶಿವಮೊಗ್ಗ ಚಾಲುಕ್ಯನಗರದ ಶ್ರೀ ಚೌಡೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ ಅ .15 ರಿಂದ ಅ.24ರವರೆಗೆ ನವರಾತ್ರಿ ಉತ್ಸವ ಏರ್ಪಡಿಸಲಾಗಿದೆ.
ಪ್ರತಿನಿತ್ಯ ಬೆಳಿಗ್ಗೆ 10 ರಿಂದ ಹೋಮಪ್ರಾರಂಭ, 12.30 ಕ್ಕೆ ಮಹಾಮಂಗಳಾರತಿ ಪ್ರಸಾದ ವಿನಿಯೋಗ.
ಪ್ರತಿನಿತ್ಯ ದೇವಿಗೆ ವಿಶೇಷ ಅಲಂಕಾರ ಹಾಗೂ ಪ್ರತಿನಿತ್ಯ ಸಂಜೆ 6.30 ರಿಂದ ವಿವಿಧ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಏರ್ಪಡಿಸಲಾಗಿದೆ.
Navratri Festival ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಆಗಮಿಸಿ ದೇವರ ಕೃಪೆಗೆ ಪಾತ್ರರಾಗಬೇಕಾಗಿ ಆಡಳಿತ ಮಂಡಳಿಯವರು ತಿಳಿಸಿದ್ದಾರೆ.
ಹೆಚ್ಚಿನ ಮಾಹಿತಿಗಾಗಿ 9980247081 ಚೇತನ ಭಟ್, 94488 88129 ಕೆ. ಶೇಖರ್ ಸಂಪರ್ಕಿಸಬಹುದು
