Thursday, March 19, 2026
Thursday, March 19, 2026

Dharmasthala Rural Development Scheme ಧರ್ಮಸ್ಥಳ ಗ್ರಾಮಾಭಿವೃದ್ಧಿ ಸಂಸ್ಥೆಯಿಂದ ಮಹಿಳಾ ಸಬಲೀಕರಣ ಚಟುವಟಿಕೆ

Date:

Dharmasthala Rural Development Scheme ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ, ಬಿಸಿ ಟ್ರಸ್ಟ್ ವತಿಯಿಂದ ಮಲೆಬೆನ್ನೂರು ಯೋಜನಾಕಚೇರಿಯ ಕೊಕ್ಕನೂರು ಗ್ರಾಮದಲ್ಲಿ ಮಹಿಳಾ ಸಬಲೀಕರಣ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.

ಈ ಕಾರ್ಯಕ್ರಮದಲ್ಲಿ ಪ್ರಧಾನ ಮಂತ್ರಿ ಗ್ರಾಮೀಣ ಡಿಜಿಟಲ್ ಸಾಕ್ಷರತಾ ಅಭಿಯಾನ ದಲ್ಲಿ ಶ್ರೀಮತಿ ಸೌಮ್ಯಾ, ಕಾವ್ಯ ಮತ್ತು ಸುಮ ಇವರುಗಳಿಗೆ ಡಿಜಿಟಲ್ ಸಾಕ್ಷರತಾ ಪ್ರಮಾಣಪತ್ರವನ್ನು ಚಿತ್ರದುರ್ಗ ಪ್ರಾದೇಶಿಕ ನಿರ್ದೇಶಕರಾದ ಶ್ರೀಮತಿ ಗೀತಾ ವಿತರಿಸಿದರು.

Dharmasthala Rural Development Scheme ಈ ಸಂದರ್ಭದಲ್ಲಿ ಸಂಪನ್ಮೂಲ ವ್ಯಕ್ತಿಯವರಾದ ಕಣಜನಹಳ್ಳಿ ನಾಗರಾಜ್, ಹಾಗೂ ಕ್ಷೇತ್ರ ಯೋಜನಾಧಿಕಾರಿ ವಸಂತ ದೇವಾಡಿಗ, ಜಿಲ್ಲಾ ನೋಡಲ್ ಅಧಿಕಾರಿ ನಂಜುಂಡಪ್ರಸಾದ್, ತಾಲ್ಲೂಕು ನೋಡಲ್ ಅಧಿಕಾರಿ ಚಿನ್ನಮೂರ್ತಿ ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa “ಸಹ್ಯಾದ್ರಿ ಉತ್ಸವ” ಕ್ಕೆ ಸರ್ಕಾರವು ಮತ್ತೆ ಚಾಲನೆ ನೀಡಲು ಒತ್ತಾಯಿಸುತ್ತೇನೆ- ಶಾಸಕ ಎಸ್.ಎನ್. ಚನ್ನಬಸಪ್ಪ

S.N. Channabasappa ಶಿವಮೊಗ್ಗ ಜಿಲ್ಲೆಯ ಸಮೃದ್ಧ ಸಾಂಸ್ಕೃತಿಕ ಮತ್ತು ಐತಿಹಾಸಿಕ ಪರಂಪರೆಯನ್ನು...

Madhu Bangarappa ಎಸ್ಎಸ್ಎಲ್ ಸಿ ಪರೀಕ್ಷಾರ್ಥಿಗಳಿಗೆ ಶುಭ ಹಾರೈಸಿದ ಸಚಿವ ಮಧು ಬಂಗಾರಪ್ಪ

Madhu Bangarappa ರಾಜ್ಯಾದ್ಯಂತ ಇಂದಿನಿಂದ 2026ನೇ ಸಾಲಿನ ಎಸ್‌ಎಸ್‌ಎಲ್‌ಸಿ ಪರೀಕ್ಷೆ-1...

Jawahar Navodaya Vidyalaya ಕುಂದಗಸವಿಯ ಎಂ.ಎನ್.ಅಪೂರ್ವ ನವೋದಯ ವಿದ್ಯಾಲಯಕ್ಕೆ ಆಯ್ಕೆ

Jawahar Navodaya Vidyalaya ಜವಾಹರ ನವೋದಯ ವಿದ್ಯಾಲಯ ನಡೆಸುವ ಪ್ರಸಕ್ತ ಸಾಲಿನ...