Friday, August 14, 2026
Friday, August 14, 2026

B.Y.Raghavendra ಶಿಕಾರಿಪುರ ತಾಲ್ಲೂಕಿನಲ್ಲಿನ ಕೆರೆಗಳಿಗೆ ಏತ ನೀರಾವರಿ ಮೂಲಕ ನೀರು ತುಂಬಿಸಲು ಸೂಚನೆ

Date:

B.Y.Raghavendra ಇಂದು ಶಿಕಾರಿಪುರ ತಾಲ್ಲೂಕಿನಲ್ಲಿ ನಿಕಟ ಪೂರ್ವ ಮುಖ್ಯಮಂತ್ರಿಗಳಾದ ಶ್ರೀ ಬಿ. ಎಸ್. ಯಡಿಯೂರಪ್ಪ ಅವರ ಉಪಸ್ಥಿತಿಯಲ್ಲಿ ನೀರಾವರಿ ಇಲಾಖೆ ಮತ್ತು ಕೆ. ಇ.ಬಿ ಅಧಿಕಾರಿಗಳೊಂದಿಗೆ ಪ್ರಗತಿ ಸಂಸದರಾದ ಬಿ .ವೈ. ರಾಘವೇಂದ್ರ ಅವರು ಪರಿಶೀಲನಾ ಸಭೆಯನ್ನು ನಡೆಸಿದರು.

B.Y.Raghavendra ಈ ಸಭೆಯಲ್ಲಿ ಶಿಕಾರಿಪುರ ತಾಲೂಕಿನಲ್ಲಿ ಬಾಕಿ ಉಳಿದಿರುವ ಉಡುಗಣಿ, ತಾಳಗುಂದ, ಹೊಸೂರು, ಕಸಬಾ ಹೋಬಳಿಗಳ ಏತ ನೀರಾವರಿ ಯೋಜನೆಯ ಎಲ್ಲಾ ಕೆರೆಗಳಿಗೆ ಇನ್ನೊಂದು ವಾರದಲ್ಲಿ ನೀರು ತುಂಬಿಸುವಂತೆ ಹಾಗೂ ಕೆ.ಇ.ಬಿ ಇಲಾಖೆಗೆ ರೈತರ ಪಂಪ್ ಸೆಟ್ ಗಳ ಟಿ.ಸಿ ಗಳು ರಿಪೇರಿಗೆ ಬಂದಲ್ಲಿ ತಕ್ಷಣ ರಿಪೇರಿ ಮಾಡಿ ಕ್ರಮ ಕೈಗೊಳ್ಳಲು ಸೂಚನೆ ನೀಡಲಾಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...