Sunday, August 2, 2026
Sunday, August 2, 2026

CM Siddharamaih ರೈತರಿಗೆ ವಿದ್ಯುತ್ ಕೊರತೆ ಆಗದಂತೆ ಪರಿಹಾರ ಯೋಚಿಸಿ- ಅಧಿಕಾರಿಗಳಿಗೆ ಸಿದ್ಧರಾಮಯ್ಯ ಕ್ಲಾಸ್

Date:

CM Siddharamaih ಮುಖ್ಯಮಂತ್ರಿ ಸಿದ್ದರಾಮಯ್ಯನವರು ತಮ್ಮ ಗೃಹ ಕಚೇರಿ ಕೃಷ್ಣಾದಲ್ಲಿ ಇಂಧನ ಇಲಾಖೆಯ ಪ್ರಗತಿ ಪರಿಶೀಲನೆ ಸಭೆ ನಡೆಸಿ ಕೆಲವು ಸೂಚನೆಗಳನ್ನು ನೀಡಿದರು.

ರೈತರಿಗೆ ವಿದ್ಯುತ್ ಕೊರತೆ ಆಗದಂತೆ ಆಕಸ್ಮಿಕ‌ ಸಂದರ್ಭಕ್ಕೆ ಅಗತ್ಯವಾದ ಯೋಜನೆ / ಸಿದ್ಧತೆ ಏಕೆ ಮಾಡಿಕೊಂಡಿಲ್ಲ? ಇರುವ ವಿದ್ಯುತ್ ಅನ್ನು ವೈಜ್ಞಾನಿಕವಾಗಿ ಬೇರೆ ಬೇರೆ ಬ್ಯಾಚ್ ಗಳಲ್ಲಿ ಸರಬರಾಜು ಮಾಡಲು ಕ್ರಮ ವಹಿಸಬೇಕು. ಮೊದಲೇ ಹೀಗೆ ಮಾಡಿದ್ದರೆ ವಿದ್ಯುತ್ ಕೊರತೆಯ ನಡುವೆಯೂ ರೈತರಿಗೆ ಸಮಸ್ಯೆ ಆಗದಂತೆ ನಿರ್ವಹಿಸಬಹುದಿತ್ತು. ಕಚೇರಿಯಲ್ಲೇ ಕುಳಿತರೆ ಸಮಸ್ಯೆ ಬಗೆಹರಿಯುವುದಿಲ್ಲ. ಚೀಫ್ ಎಂಜಿನಿಯರ್ ಗಳು ಫೀಲ್ಡ್ ಗೆ ಹೋಗಬೇಕು. ಪರಿಸ್ಥಿತಿಯನ್ನು ರೈತರಿಗೆ ಮನವರಿಕೆ ಮಾಡಿಸಿ ಅವರ ಸಮಸ್ಯೆಗಳನ್ನು ಆಲಿಸಬೇಕು ಎಂದು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...