Saturday, October 10, 2026
Saturday, October 10, 2026

Chikmagalur Rotary Club ಚಿಕ್ಕಮಗಳೂರು ರೋಟರಿ ಕ್ಲಬ್ ನಲ್ಲಿ ಸೇವಾದೀಕ್ಷೆ ಕಾರ್ಯಕ್ರಮ

Date:

Chikmagalur Rotary Club ಚಿಕ್ಕಮಗಳೂರು ಜಿಲ್ಲಾ ಸಿರಿಗನ್ನಡ ವೇದಿಕೆ ವತಿಯಿಂದ ಅ.15ರಂದು ನಗರದ ರೋಟರಿ ಕ್ಲಬ್‌ನಲ್ಲಿ ಬೆಳಿಗ್ಗೆ 10:30ಕ್ಕೆ ಸೇವಾದೀಕ್ಷೆ ಕಾರ್ಯಕ್ರಮವನ್ನು ಹಮ್ಮಿಕೊಳ್ಳಲಾಗಿದೆ.

ಕಾರ್ಯಕ್ರಮವನ್ನು ಸಿರಿಗನ್ನಡ ವೇದಿಕೆ ರಾಜ್ಯಾಧ್ಯಕ್ಷ ಜಿ.ಎಸ್.ಗೋನಾಳ್ ಉದ್ಘಾಟಿಸಲಿದ್ದಾರೆ. ಜಿಲ್ಲಾ ಗೌರವ ಅಧ್ಯಕ್ಷ ಎಂ.ಸಿ.ಶಿವಾನಂದಸ್ವಾಮಿ ಅಧ್ಯಕ್ಷತೆ ವಹಿಸಲಿದ್ದಾರೆ.

Chikmagalur Rotary Club ಮುಖ್ಯ ಅತಿಥಿಗಳಾಗಿ ಸಿರಿಗನ್ನಡ ವೇದಿಕೆ ರಾಜ್ಯ ಉಪಾಧ್ಯಕ್ಷ ಸಿ.ಎನ್.ಉಮೇಶ್, ಕಾರ್ಯಾಧ್ಯಕ್ಷ ಡಾ|| ಸೌಗಂ ಧಿಕಾ ವಿ.ಜೋಯಿಸ್, ಶರಣ ಸಾಹಿತ್ಯ ಪರಿಷತ್ ಅಧ್ಯಕ್ಷ ರವೀಶ್ ಬಸಪ್ಪ, ಸಿರಿಗನ್ನಡ ವೇದಿಕೆ ಜಿಲ್ಲಾಧ್ಯಕ್ಷ ಎಂ.ಆರ್. ಪ್ರಕಾಶ್, ಕಸಾಪ ಅಧ್ಯಕ್ಷ ಸೂರಿ ಶ್ರೀನಿವಾಸ್, ಮಾಜಿ ಅಧ್ಯಕ್ಷ ಕುಂದೂರು ಅಶೋಕ್, ಕಡೂರು ಮಾಜಿ ಅಧ್ಯಕ್ಷ ಕೆ.ಜಿ.ಶ್ರೀನಿವಾಸ್‌ಮೂರ್ತಿ, ವಾಗ್ಮಿ ಬಿ.ತಿಪ್ಪೇರುದ್ರಪ್ಪ ಮತ್ತಿತರರು ಭಾಗವಹಿಸಲಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ವನ್ಯಜೀವಿ ಸಂರಕ್ಷಣೆಗೆ ಯುವಜನರ ಪಾಲ್ಗೊಳ್ಳುವಿಕೆ ಮುಖ್ಯ: ಸಮದ್ ಕೊಟ್ಟೂರು

Kuvempu University ವನ್ಯಜೀವಿ ಸಂರಕ್ಷಣೆ, ಪರಿಸರ ವಿಜ್ಞಾನ ಹಾಗೂ ಸಂಶೋಧನಾ ಕ್ಷೇತ್ರಗಳಲ್ಲಿ...