Saturday, December 6, 2025
Saturday, December 6, 2025

CM Siddharamaih ಬರದ ಹಿನ್ನೆಲೆ ರೈತರ ಕೃಷಿ ಪಂಪ್ ಸೆಟ್ ಗಳಿಗೆ ನಿತ್ಯ 5 ಗಂಟೆಗಳ ವಿದ್ಯುತ್ – ಸಿದ್ಧರಾಮಯ್ಯ ಸೂಚನೆ

Date:

CM Siddharamaih ಬರದ ಹಿನ್ನೆಲೆಯಲ್ಲಿ ವಿದ್ಯುತ್ ಬೇಡಿಕೆ ಏರಿಕೆಯಾಗಿದೆ, ರಾಜ್ಯದ ರೈತರ ಕೃಷಿ ಪಂಪ್ ಸೆಟ್ ಗಳಿಗೆ 5 ಗಂಟೆಗಳ ಕಾಲ ವಿದ್ಯುತ್ ನೀಡಲು ಸಿಎಂ ಸಿದ್ದರಾಮಯ್ಯ
ಅವರು ಅಧಿಕಾರಿಗಳಿಗೆ ಕಟ್ಟುನಿಟ್ಟಿನ ಆದೇಶ ಮಾಡಿದ್ದಾರೆ.

◆ಪರರಾಜ್ಯಗಳಿಗೆ ವಿದ್ಯುತ್ ಮಾರಾಟ ಸ್ಥಗಿತ ಮಾಡಬೇಕು.

◆13% ವಿದ್ಯುತ್ ಸೋರಿಕೆಯಾಗುತ್ತಿದ್ದು, ಅದನ್ನು ತಡೆಗಟ್ಟಲು ಅಗತ್ಯವಿರುವ ಕ್ರಮ ವಹಿಸಬೇಕು.

◆ವಿದ್ಯುತ್ ಅಭಾವವನ್ನು ನಿಭಾಯಿಸುವ ಮಾರ್ಗಗಳನ್ನು ಹುಡುಕಬೇಕು.

CM Siddharamaih ವಿದ್ಯುತ್ ಅಭಾವವನ್ನು ನಿಭಾಯಿಸಲು ನಮ್ಮ ಸರ್ಕಾರ ಸರ್ವ ರೀತಿಯಲ್ಲೂ ಸನ್ನದ್ಧವಾಗಿದೆ ಎಂದಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Indian Medical Association 30 ವರ್ಷ ದಾಟಿದ ಮಹಿಳೆಯರು ಪ್ಯಾಪ್ಸ್ ಮಿಯರ್ ಟೆಸ್ಟ್ ಅನ್ನು 3 ವರ್ಷಕ್ಕೆ ಒಂದು ಬಾರಿ‌ ಮಾಡಿಸಬೇಕು- ಡಾ.ರಕ್ಷಾರಾವ್

Indian Medical Association ಮಹಿಳೆಯರು ಉತ್ತಮ ಆರೋಗ್ಯ ಕಾಪಾಡಿಕೊಳ್ಳಲು ಜಾಗ್ರತೆ ವಹಿಸಬೇಕು...

MESCOM ಡಿಸೆಂಬರ್ ‌9. ಕುಂಸಿ ಮೆಸ್ಕಾಂ ಉಪವಿಭಾಗ ಕಚೇರಿಯಲ್ಲಿ ಜನ ಸಂಪರ್ಕ ಸಭೆ

MESCOM ಕುಂಸಿ ಮೆಸ್ಕಾಂ ಉಪವಿಭಾಗದಲ್ಲಿ ಡಿ. 09 ರಂದು ಬೆಳಗ್ಗೆ 11.00...