Thursday, June 18, 2026
Thursday, June 18, 2026

Dussehra festival ಖ್ಯಾತ ಸಂಗೀತ ನಿರ್ದೇಶಕ ಹಂಸಲೇಖಾ ಅವರಿಂದ ದಸರಾ ಉತ್ಸವ ಉದ್ಘಾಟನೆ

Date:

Dussehra festival ಮುಖ್ಯಮಂತ್ರಿ ಸಿದ್ದರಾಮಯ್ಯನವರು ವಿಶ್ವವಿಖ್ಯಾತ ಮೈಸೂರು ದಸರಾ ಮಹೋತ್ಸವಕ್ಕೆ ಚಾಮುಂಡಿ ಬೆಟ್ಟದಲ್ಲಿ ಚಾಮುಂಡೇಶ್ವರಿ ದೇವಿಗೆ ಅಗ್ರಪೂಜೆ ಸಲ್ಲಿಸುವ ಮೂಲಕ ಸಾಂಪ್ರದಾಯಿಕವಾಗಿ ಚಾಲನೆ ನೀಡಿದರು.

ಖ್ಯಾತ ಸಂಗೀತ ನಿರ್ದೇಶಕ ನಾದಬ್ರಹ್ಮ ಹಂಸಲೇಖ ಅವರು ಸಾಂಪ್ರದಾಯಕವಾಗಿ ದಸರಾ ಉತ್ಸವವನ್ನು ಉದ್ಘಾಟಿಸಿದರು.

Dussehra festival ಉಪ ಮುಖ್ಯಮಂತ್ರಿ ಡಿ.ಕೆ.ಶಿವಕುಮಾರ್, ಮೈಸೂರು ಜಿಲ್ಲಾ ಉಸ್ತುವಾರಿ ಸಚಿವ ಡಾ.ಎಚ್.ಸಿ.ಮಹದೇವಪ್ಪ, ಶಾಸಕರಾದ ಜಿ.ಟಿ.ದೇವೇಗೌಡ, ಮೈಸೂರು ಮೇಯರ್ ಶಿವಕುಮಾರ್, ಇಂಧನ ಸಚಿವ ಕೆ.ಜೆ.ಜಾಜ್೯, ಪಶುಸಂಗೋಪನಾ ಮತ್ತು ರೇಷ್ಮೆ ಸಚಿವ ಕೆ.ವೆಂಕಟೇಶ್, ಕನ್ನಡ ಮತ್ತು ಸಂಸ್ಕೃತಿ ಇಲಾಖೆ ಸಚಿವ ಶಿವರಾಜ್ ತಂಗಡಗಿ, ಆಹಾರ ನಾಗರೀಕ ಫೂರೈಕೆ ಸಚಿವ ಕೆ.ಎಚ್.ಮುನಿಯಪ್ಪ, ಸಂಸದ ಪ್ರತಾಪ್ ಸಿಂಹ, ಶಾಸಕರುಗಳಾದ ತನ್ವೀರ್ ಸೇಠ್, ಎ.ಆರ್.ಕೃಷ್ಣಮೂರ್ತಿ, ಟಿ.ಎಸ್.ಶ್ರೀವತ್ಸ, ಮರಿತಿಬ್ಬೇಗೌಡ, ಉಪ ಮೇಯರ್ ಡಾ.ಜಿ.ರೂಪ, ಜಿಲ್ಲಾಧಿಕಾರಿ, ದಸರಾ ವಿಶೇಷಾಧಿಕಾರಿ ಡಾ.ಕೆ.ವಿ.ರಾಜೇಂದ್ರ ಸೇರಿದಂತೆ ಹಲವು ಪ್ರಮುಖರು ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...