Monday, May 4, 2026
Monday, May 4, 2026

Mysore Dasara ದಸರಾ ಉತ್ಸವದಲ್ಲಿ ಡಾ.ಪದ್ಮಾ ಮೂರ್ತಿ ಅವರಿಗೆ ರಾಜ್ಯ ಸಂಗೀತ ವಿದ್ವಾನ್ ಗೌರವ ಅರ್ಪಣೆ

Date:

Mysore Dasara ಮಾನ್ಯ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಇಂದು ವಿಶ್ವವಿಖ್ಯಾತ ದಸರಾ ಪ್ರಯುಕ್ತ ದಸರಾ ಸಾಂಸ್ಕೃತಿಕ ಕಾರ್ಯಕ್ರಮಗಳನ್ನು ಉದ್ಘಾಟಿಸಿ, ಡಾ.ಪದ್ಮಾಮೂರ್ತಿ ಅವರಿಗೆ ರಾಜ್ಯ ಸಂಗೀತ ವಿದ್ವಾನ್ ಪ್ರಶಸ್ತಿ ಪ್ರದಾನ ಮಾಡಿ, ಮಾತನಾಡಿದರು.

ನಮ್ಮ ಸರ್ಕಾರ ಕಲೆ ಸಾಹಿತ್ಯಕ್ಕೆ ಸಂಪೂರ್ಣ ಪ್ರೋತ್ಸಾಹ ನೀಡಲಿದೆ. ಕನ್ನಡ ಸಾಂಸ್ಕೃತಿಕ ಹಿರಿಮೆ ವಿಶ್ವ ಖ್ಯಾತಿಯಾದದ್ದು.
ಸಂಗೀತ, ಸಾಹಿತ್ಯಕ್ಕೆ ಕನ್ನಡ ನಾಡು ನಿರಂತರವಾಗಿ ಪ್ರೋತ್ಸಾಹದಾಯಕವಾಗಿದೆ. ನಾವೂ ಈ ಪರಂಪರೆಯನ್ನು ಮುಂದುವರೆಸುತ್ತಿದ್ದೇವೆ ಎಂದು ಹೇಳಿದರು.

Mysore Dasara ಡಾ.ಪದ್ಮಾಮೂರ್ತಿ ಅವರ ಕಲಾ ಸೇವೆ ಅಪೂರ್ವವಾದದ್ದು. ಅಂತಾರಾಷ್ಟ್ರೀಯ ಮಟ್ಟದ ಕಲಾವಿದರಾದ ಇವರು ದೀರ್ಘಕಾಲ ಸಂಗೀತ ಕ್ಷೇತ್ರದಲ್ಲಿ ತೊಡಗಿಸಿಕೊಂಡು ಆ ಕ್ಷೇತ್ರಕ್ಕೆ ಅಪಾರ ಕೊಡುಗೆ ನೀಡಿದ್ದಾರೆ. ಇವರನ್ನು ಸರ್ಕಾರ ಗುರುತಿಸಿ ದಸರಾ ಸಂದರ್ಭದಲ್ಲಿ ಸಂಗೀತ ವಿದ್ವಾನ್ ಪ್ರಶಸ್ತಿ ನೀಡಿರುವುದು ಶ್ಲಾಘನೀಯ. 91ರ ವಯಸ್ಸಲ್ಲೂ ಅತ್ಯಂತ ಸ್ಪಷ್ಟ ಧ್ವನಿ ಹೊಂದಿರುವುದು ಅಸಾಮಾನ್ಯವಾದುದ್ದು ಎಂದು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Rotary Shivamogga ವ್ಯಾಪಾರ ವೃದ್ಧಿಸಿಕೊಳ್ಳಲು ಡಿಜಿಟಲ್ ಮಾರ್ಕೆಟಿಂಗ್ ಸಹಕಾರಿ : ಜಿ.ಸುನೀಲ್‌ಕುಮಾರ್

Rotary Shivamogga ತಂತ್ರಜ್ಞಾನ ಮತ್ತು ವೈಜ್ಞಾನಿಕ ಯುಗದಲ್ಲಿ ವ್ಯಾಪಾರದಲ್ಲಿ ಯಶಸ್ಸು...

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...