Thursday, June 18, 2026
Thursday, June 18, 2026

B. Y. Raghavendra ಬ್ರಹ್ಮಚಾರಿಣಿ ರೂಪದಲ್ಲಿ ಇಂದು ಶ್ರೀದುರ್ಗೆಯು ನಮ್ಮೆಲ್ಲರನ್ನೂ ಹರಸಲಿ- ಸಂಸದ ರಾಘವೇಂದ್ರ

Date:

B. Y. Raghavendra ನವರಾತ್ರಿಯ ಎರಡನೇ ದಿನವಾದ ಇಂದು ‘ಬ್ರಹ್ಮಚಾರಿಣಿ’ಯ ರೂಪದಲ್ಲಿ ದೇವಿಯನ್ನು ಆರಾಧಿಸುವ ಪುಣ್ಯದಿನ. ಬ್ರಹ್ಮಚಾರಿಣಿ ಅವತಾರದ ದುರ್ಗಾ ಮಾತೆಯ ಆರಾಧನೆಯಿಂದ ಸದಾಚಾರ, ಸಂಯಮ ವೃದ್ಧಿಯಾಗುತ್ತದೆ ಎಂದು ಸಂಸದ ಬಿ.ವೈ. ರಾಘವೇಂದ್ರ ಅವರು ಹೇಳಿದ್ದಾರೆ.

B. Y. Raghavendra ಇಂದು ದೇವಿಯನ್ನು ಜಪಮಾಲೆ ಮತ್ತು ಕಮಂಡಲವನ್ನು ಕೈಯಲ್ಲಿ ಹಿಡಿದು
ಬರಿಗಾಲಿನಲ್ಲಿ ನಡೆಯುತ್ತಿರುವ ದೇವಿಯ ರೂಪದಲ್ಲಿ ಪೂಜಿಸಲಾಗುತ್ತದೆ. ಈ ಅವತಾರದ ಮೂಲಕ ದೇವಿ ಪ್ರೀತಿ ಮತ್ತು ಕರುಣೆಯನ್ನು ಅನುಗ್ರಹಿಸುತ್ತಾಳೆಂಬ ನಂಬಿಕೆಯಿದೆ. ಎಲ್ಲರಿಗೂ ಆ ದೇವಿಯ ಕರುಣೆ ಪ್ರೀತಿ ದೊರೆಯಲಿ. ನವರಾತ್ರಿಯ ಶುಭಾಶಯಗಳು ಎಂದು ಸಂಸದ ಬಿ.ವೈ. ರಾಘವೇಂದ್ರ ಅವರು ತಮ್ಮ ಸಾಮಾಜಿಕ ಜಾಲತಾಣದಲ್ಲಿ ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...