Thursday, June 18, 2026
Thursday, June 18, 2026

Keelambi Media Lab Private Limited ಮಲೆನಾಡಿನ ಹೊಚ್ಚಹೊಸ ಸಿನಿಮಾ”ಶಾಖಾಹಾರಿ”ಫಸ್ಟ್ ಲುಕ್ ಪೋಸ್ಟರ್ ಬಿಡುಗಡೆಗೆ ಕೌಂಟ್ ಡೌನ್ ಆರಂಭ

Date:

Keelambi Media Lab Private Limited ಕೀಳಂಬಿ ಮೀಡಿಯಾ ಲ್ಯಾಬ್ ಪ್ರೈವೇಟ್ ಲಿಮಿಟೆಡ್ ನಿರ್ಮಾಣ ಮಾಡುತ್ತಿರುವ ಹಾಗೂ ಲಾಸ್ಟ್ ಪೇಜ್ ಕ್ರಿಯೇಶನ್ ಸಹಯೋಗದಲ್ಲಿ ಮಲೆನಾಡಿನ ಹೊಚ್ಚ ಹೊಸ ಕನ್ನಡ ಚಲನಚಿತ್ರ ಶಾಖಾಹಾರಿ ಸಿನಿಮಾದ ಫಸ್ಟ್ ಲುಕ್ ಪೋಸ್ಟರ್ ಇದೆ ತಿಂಗಳ ಅಕ್ಟೋಬರ್ 18ರಂದು ಬೆಳಿಗ್ಗೆ 11ಗಂಟೆಗೆ ಬಿಡುಗಡೆಯಾಗಲಿದೆ.

ತಾರಾಗಣದಲ್ಲಿ ರಂಗಾಯಣ ರಘು, ಗೋಪಾಲ್ ಕೃಷ್ಣ ದೇಶಪಾಂಡೆ ಮತ್ತು ಸುಜಯ್ ಶಾಸ್ತ್ರಿ, ಹರಿಣಿ, ಪ್ರತಿಮಾ ನಾಯಕ್, ವಿನಯ್ ಯು.ಜೆ., ನಿಧಿ ಹೆಗ್ಡೆ, ಶ್ರೀಹರ್ಷ ಗೋಭಟ್ಟ ಮತ್ತಿತರರು ಮುಖ್ಯ ಭೂಮಿಕೆಯಲ್ಲಿ ನಟಿಸಿದ್ದಾರೆ.

Keelambi Media Lab Private Limited ರಾಜೇಶ್ ಕೀಳಂಬಿ, ರಂಜಿನಿ ಪ್ರಸನ್ನ ಅವರ ಸಾರಥ್ಯದಲ್ಲಿ ನಡೆಯುತ್ತಿರುವ ಕೀಳಂಬಿ ಮೀಡಿಯಾ ಲ್ಯಾಬ್ ಪ್ರೈವೇಟ್ ಲಿಮಿಟೆಡ್ ನ ಚೊಚ್ಚಲ ಚಿತ್ರ ಇದಾಗಿದೆ.

Keelambi Media Lab Private Limited ಹೊಸ ಪ್ರತಿಭೆ ಸಂದೀಪ್ ಸುಂಕದ್ ಈ ಚಿತ್ರದ ಕಥೆ ಮತ್ತು ನಿರ್ದೇಶನವನ್ನ ಮಾಡಿದ್ದಾರೆ.
ವಿಶ್ವಜಿತ್ ರಾವ್ ರವರ ಛಾಯಾಗ್ರಹಣ, ಶಶಾಂಕ್ ನಾರಾಯಣ ಸಂಕಲನ, ಮಯೂರ್ ಅಂಬೆಕಲ್ಲು ಸಂಗೀತ & ಆಶಿಕ್ ಕುಸುಗೊಳ್ಳಿ ರವರ ಗ್ರೇಡಿಂಗ್ ಈ ಚಿತ್ರಕ್ಕಿದೆ.

ಸಂಪೂರ್ಣ ಮಲೆನಾಡಿನಲ್ಲೇ ಚಿತ್ರೀಕರಣವಾಗಿರುವ ಈ ಸಿನಿಮಾದಲ್ಲಿ ಅನೇಕ ಮಲೆನಾಡಿಗರು ಕೆಲಸ ಮಾಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...

ಸಮಾನತೆ, ಸ್ವಾವಲಂಬನೆ ಸಾಧಿಸುವಲ್ಲಿ ಸಹಕಾರ ಸಂಘಗಳ ಪಾತ್ರ ಅಪಾರ : ಶ್ರೀರಂಭಾಪುರಿಶ್ರೀ

ಸಮಾನತೆ, ಸ್ವಾವಲಂಬನೆ ಸಾಧನೆಯಲ್ಲಿ ಸಹಕಾರ ಸಂಘಗಳ ಪಾತ್ರ ಮಹತ್ವವಾದದು. ಅಭಿವೃದ್ಧಿಯನ್ನು ಸಾಧಿಸಲು...