Monday, February 2, 2026
Monday, February 2, 2026

Karnataka Veterinary Animal and Fisheries Science University ಪಶುವೈದ್ಯಕೀಯ ಔಷಧ & ವಿಷಶಾಸ್ತ್ರ ಸ್ನಾತಕೋತ್ತರ ಪದವಿಯಲ್ಲಿ ಡಾ.ನಿರಂಜನರಿಗೆ ಬಂಗಾರದ ಪದಕ

Date:

Karnataka Veterinary Animal and Fisheries Science University ದಿನಾಂಕ 16-10-2023 ರಂದು ನಡೆದ ಕರ್ನಾಟಕ ಪಶುವೈದ್ಯಕೀಯ ಪಶು ಹಾಗೂ ಮೀನುಗಾರಿಕೆ ವಿಜ್ಞಾನಗಳ ವಿಶ್ವವಿದ್ಯಾಲಯ, ಬೀದರ ಇದರ 13 ನೇ ಘಟಿಕೋತ್ಸವದಲ್ಲಿ ವಿಶ್ವವಿದ್ಯಾಲಯದ ಕುಲಾಪತಿ ಮತ್ತು ಘನತೆವೆತ್ತ ರಾಜ್ಯಪಾಲರಾದ ಶ್ರೀ ತಾವರ್ ಚಂದ್ ಗೆಹ್ಲೋಟ್ ಇವರು ಡಾ: ನಿರಂಜನ್, ಡಿ., ಇವರಿಗೆ ಪಶುವೈದ್ಯಕೀಯ ಔಷಧ ಮತ್ತು ವಿಷಶಾಸ್ತ್ರ ವಿಭಾಗದಲ್ಲಿನ ಸ್ನಾತಕೋತ್ತರ ಪದವಿಯಲ್ಲಿ ವಿಶ್ವವಿದ್ಯಾಲಯದಲ್ಲಿಯೇ ಅತ್ಯಂತ ಹೆಚ್ಚಿನ ಅಂಕ ಗಳಿಸಿದ್ದಕ್ಕಾಗಿ 3 ಬಂಗಾರದ ಪದಕಗಳನ್ನು ಪ್ರಧಾನ ಮಾಡಿದರು.

Karnataka Veterinary Animal and Fisheries Science University ಡಾ: ನಿರಂಜನ್ ಇವರು ನಾಡಿನ ಖ್ಯಾತ ಪಶುವೈದ್ಯ ವಿಜ್ಞಾನಿ, ಸಾಹಿತಿ, ಚಿಂತಕ, ಬರಹಗಾರ ಡಾ: ಎನ್.ಬಿ.ಶ್ರೀಧರ, ಪ್ರಾಧ್ಯಾಪಕರು ಮತ್ತು ಮುಖ್ಯಸ್ಥರು, ಪಶುವೈದ್ಯಕೀಯ ಮಹಾವಿದ್ಯಾಲಯ, ಶಿವಮೊಗ್ಗ ಇವರ ಮಾರ್ಗದರ್ಶನದಲ್ಲಿ ಸ್ನಾತಕೋತ್ತರ ಶಿಕ್ಷಣ ಪೂರೈಸಿದರು. ಇವರಿಗೆ ಕುಟುಂಬದವರು, ಸ್ನೇಹಿತರು ಅಭಿನಂದನೆ ಸಲ್ಲಿಸಿದ್ದಾರೆ

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...