Thursday, June 18, 2026
Thursday, June 18, 2026

Chaudeshwari Temple ಅಕ್ಟೋಬರ್ 18 ರಂದು ಚಾಲುಕ್ಯ ನಗರದ ಶ್ರೀಚೌಡೇಶ್ವರಿ ದೇವಾಲಯದಲ್ಲಿ ವಿ.ನಟೇಶ್ ಅವರಿಂದ ಕಗ್ಗ ಪ್ರವಚನ

Date:

Chaudeshwari Temple ಶಿವಮೊಗ್ಗ ನಗರದ ಚಾಲುಕ್ಯ ನಗರದ ಶ್ರೀ ಚೌಡೇಶ್ವರಿ ಅಮ್ಮನವರ ದೇವಸ್ಥಾನದಲ್ಲಿ ಅ . 17ರಂದು ಅನಸೂಯ ವೆಂಕಟರಮಣ ಕುಟುಂಬದ ವತಿಯಿಂದ ದೇವಿಗೆ ಅನ್ನಪೂರ್ಣೇಶ್ವರಿ ಅಲಂಕಾರ ಮಾಡಲಾಗಿತ್ತು.

ಅದೇ ದಿನ ಬೆಳಿಗ್ಗೆ 10.30 ರಿಂದ ನಾಗರತ್ನ ಜಯಪ್ರಕಾಶ್ ನಾರಾಯಣ್ ಕುಟುಂಬದ ವತಿಯಿಂದ ಚಂಡಿಕಾ ಹೋಮ ನೆರವೇರಿಸಲಾಯಿತು.
ಅ.1ರ ಸಂಜೆ 6.30 ರಿಂದ ವಿದೂಷಿ ಪ್ರತಿಮಾ ಕೋಡುರು ಇವರಿಂದ ಹರಿಕಥೆಯನ್ನು ಏರ್ಪಡಿಸಲಾಗಿತ್ತು.

ಅ. 18ರಂದು ದೇವಿಗೆ ವನದುರ್ಗ ಅಲಂಕಾರ, ಬೆಳಿಗ್ಗೆ 10 ಗಂಟೆಯಿಂದ ದುರ್ಗಾ ಮಹಾಲಕ್ಷಿ ಹೋಮ 12.30ಕ್ಕೇ ಮಹಾಮಂಗಳಾರತಿ ಪ್ರಸಾದ ವಿನಿಯೋಗ ಏರ್ಪಡಿಸಲಾಗಿದೆ.
Chaudeshwari Temple ಅ. 18ರ ಸಂಜೆ 7.30ರಿಂದ ಉಯ್ಯಾಲೆ ಸೇವೆ ಹಾಗೂ ಜಿ ಎಸ್ ನಟೇಶ್ ರವರಿಂದ ಮಂಕುತಿಮ್ಮನ ಕಗ್ಗ ಪ್ರವಚನ ಏರ್ಪಡಿಸಲಾಗಿದೆ.
ಭಕ್ತಾದಿಗಳು ಹೆಚ್ಚಿನ ಸಂಖ್ಯೆಯಲ್ಲಿ ಭಾಗವಿಸುವಂತೆ ಆಡಳಿತ ಮಂಡಲಿ ಕೋರಿದೆ.
ಹೆಚ್ಚಿನ ಮಾಹಿತಿಗಾಗಿ 9980247081, 9448888129 ಸಂಪರ್ಕಿಸಬಹುದು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...