Sunday, August 2, 2026
Sunday, August 2, 2026

Dussehra Festival ಮಕ್ಕಳ ದಸರಾದಲ್ಲಿ ಕುಡೋ ಮಾರ್ಷಲ್ ಆರ್ಟ್ಸ್ ಪಂದ್ಯಾವಳಿ ಉದ್ಘಾಟನೆ

Date:

Dussehra Festival ಶಿವಮೊಗ್ಗ ಮಹಾನಗರ ಪಾಲಿಕೆ ವತಿಯಿಂದ ನಮ್ಮೂರ ಶಿವಮೊಗ್ಗ ದಸರಾ ಅಂಗವಾಗಿ ಮಕ್ಕಳ ದಸರಾ ಸಮಿತಿಯಿಂದ ನೆಹರು ಒಳಾಂಗಣ ಕ್ರೀಡಾಂಗಣದಲ್ಲಿ 6 ರಿಂದ 16 ನೇ ವಯಸ್ಸಿನ ಮಕ್ಕಳ ಕುಡೋ ಮಾರ್ಷಲ್ ಆರ್ಟ್ಸ್ ಪಂದ್ಯಾವಳಿಗಳ ಉದ್ಘಾಟನೆಯನ್ನು ಮಹಾನಗರ ಪಾಲಿಕೆ ಉಪ ಮೇಯರ್ ಲಕ್ಷ್ಮಿ ಶಂಕರನಾಯಕ್ ರವರು ನೆರವೇರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಮಕ್ಕಳ ದಸರಾ ಸಮಿತಿಯ ಅಧ್ಯಕ್ಷರಾದ ರೇಖಾ ರಂಗನಾಥ್ ರವರು ವಹಿಸಿದ್ದರು.

ಅತಿ ಉತ್ಸಾಹದಾಯಕವಾಗಿ ಕುಡೋ ಪಟುಗಳು ಪಂದ್ಯಾವಳಿಗಳಲ್ಲಿ ಭಾಗವಹಿಸಿದ್ದರು.

Dussehra Festival ಈ ಕಾರ್ಯಕ್ರಮದ ಮುಖ್ಯ ಅತಿಥಿಗಳಾಗಿ ಶಿವಮೊಗ್ಗ ನಗರಾಭಿವೃದ್ಧಿ ಪ್ರಾಧಿಕಾರದ ಮಾಜಿ ಅಧ್ಯಕ್ಷರಾದ ಎನ್ ರಮೇಶ್, ಸ್ಥಾಯಿ ಸಮಿತಿ ಅಧ್ಯಕ್ಷರಾದ ಭಾನುಮತಿ ವಿನೋದ್ ಕುಮಾರ್ , ಜಿಲ್ಲಾ ಯುವ ಕಾಂಗ್ರೆಸ್ ನ ಅಧ್ಯಕ್ಷರಾದ ಹೆಚ್‌.ಪಿ. ಗಿರೀಶ್, ಯುವ ಕಾಂಗ್ರೆಸ್ ನಗರಾಧ್ಯಕ್ಷ ಬಿ ಲೋಕೇಶ್, ಯುವ ಮುಖಂಡ ಎಂ ರಾಹುಲ್ ಕುಡೋ ಮಾರ್ಷಲ್ ಆರ್ಟ್ಸ್ ಅಸೋಸಿಯೇಷನ್ ಪ್ರಧಾನ ಕಾರ್ಯದರ್ಶಿ ಶಬ್ಬೀರ್ ಅಹ್ಮದ್ ಹಾಗೂ ಶಿವಮೊಗ್ಗ ಸೇರಿದಂತೆ ಹಲವು ಜಿಲ್ಲೆಗಳಿಂದ ಆಗಮಿಸಿದ ತರಬೇತುದಾರರು, ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...