Wednesday, September 16, 2026
Wednesday, September 16, 2026

MESCOM ಅಕ್ಟೋಬರ್20 ರಂದು ಶಿವಮೊಗ್ಗ ನಗರ ಮೆಸ್ಕಾಂ ಉಪವಿಭಾಗ2 ರಲ್ಲಿ ಜನಸಂಪರ್ಕ ಸಭೆ

Date:

MESCOM ಶಿವಮೊಗ್ಗ ಮೆಸ್ಕಾಂ ನಗರ ಉಪವಿಭಾಗ-2 ಕಛೇರಿಯಲ್ಲಿ ಅ. 20ರಂದು ಬೆಳಿಗ್ಗೆ 11 :00ಗಂಟೆಯಿಂದ ಮಧ್ಯಾಹ್ನ 01:00ಗಂಟೆಯವರೆಗೆ ಜನ ಸಂಪರ್ಕ ಸಭೆ ನಡೆಯಲಿದ್ದು, ಮೆಸ್ಕಾಂನ ಅಧಿಕಾರಿಗಳು ಭಾಗವಹಿಸಲಿದ್ದಾರೆ.

ಈ ಸಭೆಯಲ್ಲಿ ಸಂಬಂಧಪಟ್ಟ ಪ್ರದೇಶದ ಗ್ರಾಹಕರ ಅಹವಾಲುಗಳನ್ನು ಸ್ವೀಕರಿಸುವುದರಿಂದ ಈ ಅವಕಾಶವನ್ನು ಗ್ರಾಹಕರು ಸದುಪಯೋಗಪಡಿಸಿಕೊಳ್ಳುವಂತೆ ಮೆಸ್ಕಾಂ ಪ್ರಕಟಣೆ ತಿಳಿಸಿದೆ.

MESCOM ಮಾಹಿತಿಗಾಗಿ ದೂರವಾಣ ಸಂಖ್ಯೆ::9448289449 ನ್ನು ಸಂಪರ್ಕಿಸುವುದು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...

B.Y.Raghavendra ಸ್ಥಳೀಯರ ಆಹವಾಲು ಕೇಳದೇ , ವಾಸ್ತವ ಸ್ಥಿತಿ ಅರಿಯದೇ ಕಸ್ತೂರಿ ರಂಗನ್ ವರದಿ ನೀಡಲಾಗಿದೆ- ಬಿ.ವೈ.ರಾಘವೇಂದ್ರ

B.Y.Raghavendra ಕಸ್ತೂರಿ ರಂಗನ್‌ ಸಮಿತಿಯ ಶಿಫಾರಸ್ಸುಗಳಲ್ಲಿ ಕೆಲವು ಮಾರ್ಪಾಡುಗೊಳಿಸಿ, ಅರಣ್ಯ ಭೂಮಿಯೆಂದು...