Tuesday, February 3, 2026
Tuesday, February 3, 2026

Department of Empowerment of Senior Citizens ವಿಕಲಚೇತನರ ಕ್ಷೇತ್ರದಲ್ಲಿ ಸೇವೆ ಸಲ್ಲಿಸುತ್ತಿರುವ ವ್ಯಕ್ತಿ,ಸಂಘ ಸಂಸ್ಥೆಗಳು ಪ್ರಶಸ್ತಿಗೆ ಅರ್ಜಿ ಸಲ್ಲಿಕೆಗೆ ಆಹ್ವಾನ

Date:

Department of Empowerment of Senior Citizens ವಿಕಲಚೇತನರ ಹಾಗೂ ಹಿರಿಯ ನಾಗರೀಕರ ಸಬಲೀಕರಣ ಇಲಾಖೆ ವತಿಯಿಂದ 2023-24ನೇ ಸಾಲಿಗೆ ರಾಜ್ಯ ಸರ್ಕಾರವು ವಿಕಲಚೇತನರ ಕಲ್ಯಾಣ ಕ್ಷೇತ್ರದಲ್ಲಿ ಅತ್ಯುತ್ತಮ ಕಾರ್ಯ ನಿರ್ವಹಿಸಿದ/ನಿರ್ವಹಿಸುತ್ತಿರುವ ವ್ಯಕ್ತಿ, ಸಂಸ್ಥೆ ಹಾಗೂ ವಿಶೇಷ ಶಿಕ್ಷಕರಿಗೆ ರಾಜ್ಯ ಪ್ರಶಸ್ತಿ ನೀಡಲು ಅರ್ಜಿ ಆಹ್ವಾನಿಸಲಾಗಿದೆ.

ಆಸಕ್ತರು ಅರ್ಜಿಯನ್ನು ಇಲಾಖೆ ವೆಬ್‌ಸೈಟ್ ತಿತಿತಿ.ಜತಿಜsಛಿ.ಞಚಿಡಿ.gov.iಟಿ ರಲ್ಲಿ ಪಡೆದು, ಭರ್ತಿ ಮಾಡಿದ ಅರ್ಜಿಯನ್ನು ಅ. 25 ರೊಳಗೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳ ಕಚೇರಿ, ಬಿಎಸ್‌ಎನ್‌ಎಲ್ ಕಚೇರಿ ಹತ್ತಿರ, ಸಾಗರ ರಸ್ತೆ, ಶಿವಮೊಗ್ಗ ಇಲ್ಲಿಗೆ ಸಲ್ಲಿಸುವಂತೆ ಜಿಲ್ಲಾ ಅಂಗವಿಕಲರ ಕಲ್ಯಾಣಾಧಿಕಾರಿಗಳು ತಿಳಿಸಿದ್ದಾರೆ.

Department of Empowerment of Senior Citizens ಹೆಚ್ಚಿನ ಮಾಹಿತಿಗೆ ಕಚೇರಿಯನ್ನು ಖುದ್ದಾಗಿ ಅಥವಾ ವೆಬ್‌ಸೈಟ್ ಅಥವಾ ದೂ.ಸಂ.: 08182-295234/251676 ಗಳನ್ನು ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...