Thursday, March 19, 2026
Thursday, March 19, 2026

CM Siddharamaih ಈ ವರ್ಷದ ನವೆಂಬರ್ ರಾಜ್ಯೋತ್ಸವದಿಂದ ಕರ್ನಾಟಕ ಸಂಭ್ರಮ ಆಚರಣೆ- ಸಿದ್ಧರಾಮಯ್ಯ

Date:

CM Siddharamaih ನಮ್ಮಲ್ಲಿ ಇಂಗ್ಲೀಷ್ ವ್ಯಾಮೋಹವೂ ಹೆಚ್ಚಾಗಿದೆ. ನನ್ನ ಮಂತ್ರಿಮಂಡಲದ ಹಲವರು ಹಾಗೂ ವಿಶೇಷವಾಗಿ ಅಧಿಕಾರಿಗಳು ಕಡತಗಳಲ್ಲಿ ಇಂಗ್ಲೀಷ್ ನಲ್ಲಿಯೇ ಟಿಪ್ಪಣಿಯನ್ನು ಬರೆಯುತ್ತಾರೆ.

ಕೇಂದ್ರ ಸರ್ಕಾರಕ್ಕೆ ಹಾಗೂ ಇತರೆ ರಾಜ್ಯಗಳಿಗೆ ಬರೆಯುವ ಸಂದರ್ಭದಲ್ಲಿ ಇಂಗ್ಲೀಷ್ ಬಳಸಬಹುದೇ ಹೊರತು, ಇನ್ನುಳಿದಂತೆ ಕನ್ನಡದಲ್ಲಿಯೇ ವ್ಯವಹರಿಸಬೇಕು. ಬಹಳ ವರ್ಷಗಳಿಂದ ಕನ್ನಡವನ್ನು ಆಡಳಿತ ಭಾಷೆಯಾಗಿದ್ದರೂ ಕೂಡ, ಇದು ಪಾಲನೆಯಾಗದಿರುವುದಕ್ಕೆ ನಿರ್ಲಕ್ಷ್ಯವೂ ಕಾರಣವಿರಬಹುದು.

CM Siddharamaih ಈ ಪರಿಸ್ಥಿತಿ ಸುಧಾರಿಸಬೇಕು. 1983 ರಲ್ಲಿ ಕನ್ನಡ ಭಾಷಾ ಕಾವಲು ಸಮಿತಿಯ ಅಧ್ಯಕ್ಷನಾಗಿ ಕೆಲಸ ಮಾಡಿದ್ದೇನೆ. 2023 ನವೆಂಬರ್ 1 ರಿಂದ ಒಂದು ವರ್ಷ ಕರ್ನಾಟಕ ಸಂಭ್ರಮವನ್ನು ಆಚರಿಸುವ ಮೂಲಕ, ಜನರಲ್ಲಿ ಕನ್ನಡ ಭಾಷಾ ಜಾಗೃತಿಯನ್ನು ಮೂಡಿಸಲಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...