Sunday, August 2, 2026
Sunday, August 2, 2026

Central Government ಕೇಂದ್ರ ಸರ್ಕಾರದ ಉದ್ಯೋಗಿಗಳಿಗೆ ಶೇ.4 ತುಟ್ಟಿಭತ್ಯೆ ನೀಡಲು ಸಂಪುಟ ಅಸ್ತು

Date:

Central Government ದೀಪಾವಳಿಗೂ ಮುನ್ನ ಒಂದು ಕೋಟಿಗೂ ಹೆಚ್ಚು ಕೇಂದ್ರ ಸರ್ಕಾರಿ ನೌಕರರು ಮತ್ತು ಪಿಂಚಣಿದಾರರಿಗೆ ಸಂತಸದ ಸುದ್ದಿಯೊಂದು ಹೊರಬಿದ್ದಿದೆ. ತುಟ್ಟಿಭತ್ಯೆ ಹೆಚ್ಚಳಕ್ಕಾಗಿ ಹಲವಾರು ತಿಂಗಳುಗಳಿಂದ ಕಾಯುತ್ತಿದ್ದ ನೌಕರರಿಗೆ ಕೇಂದ್ರ ಸರ್ಕಾರ ಸಿಹಿ ಸುದ್ದಿಯನ್ನು ನೀಡಲು ನಿರ್ಧರಿಸಿದೆ. ಇಂದು ನಡೆದ ಸಚಿವ ಸಂಪುಟ ಸಭೆಯಲ್ಲಿ ಡಿಎ ಮತ್ತು ಡಿಆರ್ ಶೇ.4ರಷ್ಟು ಹೆಚ್ಚಿಸಲು ನಿರ್ಧರಿಸಲಾಗಿದೆ. ಆದರೆ ಈ ಬಗ್ಗೆ ಇನ್ನೂ ಅಧಿಕೃತ ಘೋಷಣೆ ಹೊರಬಿದ್ದಿಲ್ಲ.

Central Government ಆದೇಶದ ಪ್ರಕಾರ ಈಗಾಗಲೇ ಶೇ 42 ತುಟ್ಟಿಭತ್ಯೆ ನೀಡಲಾಗುತ್ತಿದೆ. ಪ್ರಸ್ತುತ ಶೇ4 ಡಿಎ ಹೆಚ್ಚಳದಿಂದ
ಶೇ 46 ನೀಡಿಕೆ ಮಾಡಿದಂತಾಗುತ್ತದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

D.K.Sivakumar ರಾಜ್ಯದಲ್ಲಿ 70.000 ಕ್ಕೂ ಹೆಚ್ಚು ಸರ್ಕಾರಿ ಹುದ್ದೆಗಳಿಗೆ ನೇಮಕಾತಿ ಪ್ರಕ್ರಿಯೆ ಆರಂಭ – ಡಿ.ಕೆ.ಶಿವಕುಮಾರ್

D.K.Sivakumar ರಾಜ್ಯದಲ್ಲಿ ಇದೇ ಮೊದಲ ಬಾರಿಗೆ 70 ಸಾವಿರಕ್ಕೂ ಹೆಚ್ಚು ಸರ್ಕಾರಿ...

Rotary Club Shivamogga ನಿಸ್ವಾರ್ಥ ಸೇವೆಯಿಂದ ಸಮಾಜಕ್ಕೆ ರೊಟೇರಿಯನ್ಸ್ ದಾರಿದೀಪವಾಗಿದ್ದಾರೆ- ಸಿ.ಎಸ್.ಷಡಾಕ್ಷರಿ

Rotary Club Shivamogga ರೋಟರಿ ಸದಸ್ಯರುಗಳಲ್ಲಿ ನಾಯಕತ್ವ, ಸೇವಾ ಮನೋಭಾವ, ಸಾಮಾಜಿಕ...

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...