Sunday, August 2, 2026
Sunday, August 2, 2026

Navodaya School ಗಾಜನೂರು ನವೋದಯ ಶಾಲೆಯಲ್ಲಿ 9 & 11 ತರಗತಿಗೆ ಪ್ರವೇಶ ಪರೀಕ್ಷೆ

Date:

Navodaya School ಶಿವಮೊಗ್ಗ ಸಮೀಪದ ಗಾಜನೂರಿನ ಜವಾಹರ ನವೋದಯ ವಿದ್ಯಾಲಯದಲ್ಲಿ 2024-25ನೇ ಸಾಲಿನಲ್ಲಿ 9 ಮತ್ತು 11ನೇ ತರಗತಿಗಳಲ್ಲಿ ಖಾಲಿ ಇರುವ ಸೀಟುಗಳನ್ನು ಪ್ರವೇಶ ಪರೀಕ್ಷೆಗಳ ಮೂಲಕ ಭರ್ತಿ ಮಾಡಲು ಉದ್ದೇಶಿಸಿದ್ದು, ಅರ್ಹ ಅಭ್ಯರ್ಥಿಗಳಿಂದ ಆನ್‌ಲೈನ್ ಮೂಲಕ ಅರ್ಜಿಗಳನ್ನು ಆಹ್ವಾನಿಸಲಾಗಿದೆ.

Navodaya School  2023-24ನೇ ಸಾಲಿನಲ್ಲಿ ಸರ್ಕಾರಿ ಅಥವಾ ಸರ್ಕಾರೇತರ ಶಾಲೆಗಳಲ್ಲಿ ೮ನೇ ತರಗತಿ ಓದುತ್ತಿರುವ ವಿದ್ಯಾರ್ಥಿಗಳು 9ನೇ ತರಗತಿಯ ಪ್ರವೇಶಕ್ಕೆ ಜಾಲತಾಣವನ್ನು  10ನೇ ತರಗತಿಯಲ್ಲಿ ವ್ಯಾಸಂಗ ಮಾಡುತ್ತಿರುವ ವಿದ್ಯಾರ್ಥಿಗಳು ಪ್ರಥಮ ಪಿ.ಯು.ಸಿ. ಪ್ರವೇಶಕ್ಕೆ ಜಾಲತಾಣದ ಮೂಲಕ ಅಕ್ಟೋಬರ್ 30ರೊಳಗಾಗಿ ಅರ್ಜಿಗಳನ್ನು ಸಲ್ಲಿಸಬಹುದಾಗಿದೆ. 

ಆಸಕ್ತ ವಿದ್ಯಾರ್ಥಿಗಳು ಈ ಸದವಕಾಶ ಲಾಭ ಪಡೆದುಕೊಳ್ಳುವಂತೆ ಜಿಲ್ಲಾಧಿಕಾರಿ ಡಾ|| ಆರ್.ಸೆಲ್ವಮಣಿ ಅವರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...