Thursday, June 18, 2026
Thursday, June 18, 2026

Navaratri Festival ನವರಾತ್ರಿ-5 ಶ್ರೀದುರ್ಗೆಯನ್ನ ಸ್ಕಂದಮಾತಾ ರೂಪದಲ್ಲಿ ಆರಾಧನೆ

Date:

Navaratri Festival ಸಿಂಹಾಸನಗತಾ ನಿತ್ಯಂ
ಪದ್ಮಾಂಚಿತ ಕರಾದ್ವಯಾ/
ಶುಭದಾಸ್ತು ಸದಾ ದೇವಿ
ಸ್ಕಂದಮಾತಾ ಯಶಸ್ವಿನೀ//”

Navaratri Festival ನವರಾತ್ರಿ ಹಬ್ಬದ ಐದನೇ ದಿನವಾದ ಇಂದು
ಸ್ಕಂದಮಾತೆಯನ್ನು ಆರಾಧಿಸಿ ಪೂಜಿಸಲಾಗುತ್ತದೆ.
ಬುಧಗ್ರಹವನ್ನು ಪ್ರತಿನಿಧಿಸುವ ದುರ್ಗಾಮಾತೆಯ ಐದನೇ ಅವತಾರವಾದ ಸ್ಕಂದಮಾತೆ,ಸದಾ ತನ್ನ ಭಕ್ತರಮೇಲೆಸಹಾನುಭೂತಿತೋರುತ್ತಾಳೆ.ಪಾತಾಳಲೋಕದಲ್ಲಿದ್ದತಾರಕಾಸುರನೆಂಬ ರಾಕ್ಷಸನನ್ನು ಸಂಹರಿಸಲುತದೇವಿ ಸ್ಕಂದನಿಗೆ(ಸುಬ್ರಹ್ಮಣ್ಯ ಸ್ವಾಮಿ) ಜನ್ಮ ಕೊಡುತ್ತಾಳೆ.ಆದ್ದರಿಂದಈ ದೇವಿಯನ್ನು ಸ್ಕಂದಮಾತಾಎಂದುಕರೆಯುತ್ತಾರೆ.ಸ್ಕಂದಮಾತಾದೇವಿಯ ವಾಹನ ಸಿಂಹವಾಗಿರುತ್ತದೆ.ನಾಲ್ಕುಭುಜಗಳನ್ನು ಹೊಂದಿದ್ದು,ಎರಡು ಕೈಗಳಲ್ಲಿ ಕಮಲವನ್ನು
ಹಿಡಿದಿರುತ್ತಾಳೆ.ದೇವಿಯು ಮಾತೃಸ್ವರೂಪಿಣಿಯಾಗಿ ಭಕ್ತಕೋಟಿಯನ್ನು ಹರಸುವಳು.
ಇಂತಹಮಾತೃಸ್ವರೂಪಿಣಿಯಾದಸ್ಕಂದಮಾತಾದೇವಿಯನ್ನು ಭಕ್ತಿಯಿಂದ ಆರಾಧಿಸಿ,ಪೂಜಿಸಿ ದೇವಿಯ ಅನುಗ್ರಹಕ್ಕೆಪಾತ್ರರಾಗೋಣ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುತ್ತಿಗೆ ಆಧಾರದ ಮೇಲೆ ಪಶುವೈದ್ಯರ ಒಂದು ಹುದ್ದೆಗೆ ನೇಮಕಾತಿ ಪ್ರಕ್ರಿಯೆ

ಶಿವಮೊಗ್ಗ ವನ್ಯಜೀವಿ ವಿಭಾಗ ವ್ಯಾಪ್ತಿಯಲ್ಲಿನ ಸಕ್ರೆಬೈಲು ಆನೆ ಬಿಡಾರದ ಇಲಾಖಾ ಆನೆಗಳಿಗೆ...

Klive Special Article ನಿರ್ಲಕ್ಷ್ಯ ಮಾಡದ ನಿಶ್ಶಬ್ದ ಕಾಯಿಲೆ, ಕಿಡ್ನಿ ಕ್ಯಾನ್ಸರ್- ಡಾ.ಯು‌.ಎಸ್.ಕಾರ್ತಿಕ್

Klive Special Article ಕಿಡ್ನಿ ಕ್ಯಾನ್ಸರ್ : ನೀವು ನಿರ್ಲಕ್ಷಿಸಬಾರದ ನಿಶ್ಯಬ್ದ...

K.S. Eshwarappa ಮನಸ್ಸು ಬಿಜೆಪಿ: ದೇಹ ಮಾತ್ರ ಹೊರಗೆ : ಕೆ.ಎಸ್.ಈಶ್ವರಪ್ಪ

K.S. Eshwarappa ಪಕ್ಷದ ಬೆಳವಣಿಗೆ ಮತ್ತು ಶುದ್ಧೀಕರಣಕ್ಕೆ ಆಗ್ರಹಿಸಿ ಬಿಜೆಪಿಯಿಂದ ಹೊರ...