Monday, February 2, 2026
Monday, February 2, 2026

Police Martyrs’ Day ಅಕ್ಟೋಬರ್ 21 ರಂದು ಪೊಲೀಸ್ ಹುತಾತ್ಮರ ದಿನಾಚರಣೆ

Date:

Police Martyrs’ Day ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ದಿ: 21-10-2023 ರಂದು ಬೆಳಿಗ್ಗೆ 8 ಗಂಟೆಗೆ ಜಿಲ್ಲಾ ಸಶಸ್ತ್ರ ಪೊಲೀಸ್ ಕವಾಯತು ಮೈದಾನ, ಶಿವಮೊಗ್ಗ ಇಲ್ಲಿ ಪೊಲೀಸ್ ಹುತಾತ್ಮರ ದಿನಾಚರಣೆಯನ್ನು ಏರ್ಪಡಿಸಲಾಗಿದೆ.

Police Martyrs’ Day ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮಂಜುನಾಥ್ ನಾಯಕ್‍ರವರು ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಗೌರವ ವಂದನೆ ಸ್ವೀಕಾರ ಮಾಡುವರು. ವಿಶೇಷ ಆಹ್ವಾನಿತರಾಗಿ ಜಿಲ್ಲಾಧಿಕಾರಿಗಳಾದ ಡಾ.ಸೆಲ್ವಮಣಿ ಆರ್, ಜಿ.ಪಂ ಸಿಇಓ ಲೋಖಂಡೆ ಸ್ನೇಹಲ್ ಸುಧಾಕರ್, ಶಿವಮೊಗ್ಗ ಪ್ರಾದೇಶಿಕ ವಿಭಾಗದ ಡಿಸಿಎಫ್ ಶಿವಶಂಕರ್. ಪಾಲ್ಗೊಳ್ಳುವರು. ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಜಿ.ಕೆ.ಮಿಥುನ್ ಎಲ್ಲರ ಸ್ವಾಗತ ಬಯಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...