Sunday, November 1, 2026
Sunday, November 1, 2026

Police Martyrs’ Day ಅಕ್ಟೋಬರ್ 21 ರಂದು ಪೊಲೀಸ್ ಹುತಾತ್ಮರ ದಿನಾಚರಣೆ

Date:

Police Martyrs’ Day ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ ದಿ: 21-10-2023 ರಂದು ಬೆಳಿಗ್ಗೆ 8 ಗಂಟೆಗೆ ಜಿಲ್ಲಾ ಸಶಸ್ತ್ರ ಪೊಲೀಸ್ ಕವಾಯತು ಮೈದಾನ, ಶಿವಮೊಗ್ಗ ಇಲ್ಲಿ ಪೊಲೀಸ್ ಹುತಾತ್ಮರ ದಿನಾಚರಣೆಯನ್ನು ಏರ್ಪಡಿಸಲಾಗಿದೆ.

Police Martyrs’ Day ಪ್ರಧಾನ ಜಿಲ್ಲಾ ಮತ್ತು ಸತ್ರ ನ್ಯಾಯಾಧೀಶರಾದ ಮಂಜುನಾಥ್ ನಾಯಕ್‍ರವರು ಮುಖ್ಯ ಅತಿಥಿಗಳಾಗಿ ಪಾಲ್ಗೊಂಡು ಗೌರವ ವಂದನೆ ಸ್ವೀಕಾರ ಮಾಡುವರು. ವಿಶೇಷ ಆಹ್ವಾನಿತರಾಗಿ ಜಿಲ್ಲಾಧಿಕಾರಿಗಳಾದ ಡಾ.ಸೆಲ್ವಮಣಿ ಆರ್, ಜಿ.ಪಂ ಸಿಇಓ ಲೋಖಂಡೆ ಸ್ನೇಹಲ್ ಸುಧಾಕರ್, ಶಿವಮೊಗ್ಗ ಪ್ರಾದೇಶಿಕ ವಿಭಾಗದ ಡಿಸಿಎಫ್ ಶಿವಶಂಕರ್. ಇ ಪಾಲ್ಗೊಳ್ಳುವರು. ಜಿಲ್ಲಾ ಪೊಲೀಸ್ ವರಿಷ್ಟಾಧಿಕಾರಿ ಜಿ.ಕೆ.ಮಿಥುನ್ ಎಲ್ಲರ ಸ್ವಾಗತ ಬಯಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kannada Rajyotsava ಕನ್ನಡ ಪುಸ್ತಕ ಪ್ರಾಧಿಕಾರದ ಪ್ರಕಟಣೆಗಳಿಗೆ ಶೇ.50% ರಿಯಾಯಿತಿ

Kannada Rajyotsava ಕನ್ನಡ ರಾಜ್ಯೋತ್ಸವದ ಅಂಗವಾಗಿ 2026ರ ನವೆಂಬರ್ ತಿಂಗಳು ಪೂರ್ತಿ...

Karnataka Media Academy ಕರ್ನಾಟಕ ಮಾಧ್ಯಮ ಆಕಾಡೆಮಿಯಿಂದ ವಿವಿಧ ದತ್ತಿನಿಧಿ ಪ್ರಶಸ್ತಿಗಳಿಗೆ ಅರ್ಜಿ ಆಹ್ವಾನ

Karnataka Media Academy ಕರ್ನಾಟಕ ಮಾಧ್ಯಮ ಅಕಾಡೆಮಿಯು 2026ನೇ ಸಾಲಿನ ವಿವಿಧ...