Thursday, September 24, 2026
Thursday, September 24, 2026

CM Ibrahim ಜೆಡಿಎಸ್ ರಾಜ್ಯಾಧ್ಯಕ್ಷ ಸ್ಥಾನದಿಂದ ಇಬ್ರಾಹಿಂ ಗೆ ಕೊಕ್

Date:

CM Ibrahim ನಕಲಿ ಪತ್ರಗಳ ಹಾವಳಿ ಬಳಿಕ ಅಸಲಿ ಕ್ರಮ ಕೈಗೊಂಡಿರುವ ಜೆಡಿಎಸ್‌ ವರಿಷ್ಠರು ಪಕ್ಷದ ರಾಜ್ಯಾಧ್ಯಕ್ಷರ ಸ್ಥಾನದಿಂದ ಸಿ.ಎಂ.ಇಬ್ರಾಹಿಂ ಅವರನ್ನು ವಜಾಗೊಳಿಸಿದ್ದಾರೆ. ಜೆಡಿಎಸ್‌ ರಾಜ್ಯಾಧ್ಯಕ್ಷರು, ಪದಾಧಿಕಾರಿಗಳನ್ನು ಒಳಗೊಂಡ ಕಾರ್ಯಕಾರಿ ಸಮಿತಿಯನ್ನು ತಕ್ಷಣದಿಂದ ಜಾರಿಗೆ ಬರುವಂತೆ ವಿಸರ್ಜನೆ ಮಾಡಲಾಗಿದೆ. ಜೊತೆಗೆ ಜೆಡಿಎಸ್‌ ಶಾಸಕಾಂಗ ಪಕ್ಷದ ನಾಯಕ ಎಚ್‌.ಡಿ. ಕುಮಾರಸ್ವಾಮಿ ಅವರನ್ನು ಪಕ್ಷದ ರಾಜ್ಯ ಘಟಕದ ಹಂಗಾಮಿ ಅಧ್ಯಕ್ಷರಾಗಿ ನೇಮಿಸಲಾಗಿದೆ.

ಜೆಡಿಎಸ್ ರಾಷ್ಟ್ರೀಯ ಅಧ್ಯಕ್ಷ ಹಾಗೂ ಮಾಜಿ ಪ್ರಧಾನಿ ಎಚ್.ಡಿ. ದೇವೇಗೌಡರು ಈ ಸಂಬಂಧ ಗುರುವಾರ ಆದೇಶ ಹೊರಡಿಸಿದ್ದಾರೆ. ಅದರ ಅನುಸಾರ ಜೆಡಿಎಸ್ ರಾಜ್ಯಾಧ್ಯಕ್ಷರ ಸ್ಥಾನದಿಂದ ಇಬ್ರಾಹಿಂ ಅವರಿಗೆ ಗೇಟ್, ವಾಸ್ ಕೊಡಲಾಗಿದೆ. ಆದರೆ, ಅವರನ್ನು ಪಕ್ಷದಲ್ಲಿ ಮುಂದುವರಿಸಲಾಗಿದೆ.

CM Ibrahim ಕೋಮುವಾದಿ ಬಿಜೆಪಿಯೊಂದಿಗೆ ಸಂಪರ್ಕ ವಿರಿಸಿರುವ ಎಚ್‌.ಡಿ. ಕುಮಾರಸ್ವಾಮಿ ಹಾಗೂ ನಿಖಿಲ್ ಕುಮಾರಸ್ವಾಮಿ, ಸಂಬಂಧದಲ್ಲಿ ಕ್ರಮ ಕೈಗೊಳ್ಳುವ ನಿರ್ಣಯ ಕೈಗೊಳ್ಳಲಾಗಿದೆ. ಐಎನ್‌ಡಿಎ ಮೈತ್ರಿಕೂಟಕ್ಕೆ ಬೆಂಬಲಿಸುವ ನಿಲುವು ತಳೆಯಲಾಗಿದೆ,’ ಎಂದು ತಮ್ಮ ಅಧ್ಯಕ್ಷತೆಯಲ್ಲಿ ಈ ತಿಂಗಳ 16ರಂದು ನಡೆದ ಸಭೆ ನಂತರ ಸಿಎಂ ಇಬ್ರಾಹಿಂ ಅವರು ಮಾತನಾಡಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ರಾಷ್ಟ್ರೀಯ ರಕ್ಷಾ ವಿಶ್ವವಿದ್ಯಾಲಯಕ್ಕೆ ಸಂಸದ ರಾಘವೇಂದ್ರ ಭೇಟಿ: ವಿದ್ಯಾರ್ಥಿಗಳೊಂದಿಗೆ ಸಂವಾದ

B.Y. Raghavendra ​ಗೌರವಾನ್ವಿತ ಪ್ರಧಾನಮಂತ್ರಿ ಶ್ರೀ ನರೇಂದ್ರ ಮೋದಿ ಜೀ...

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ವಾರ್ಷಿಕ ಮಹಾಸಭೆ, ಮಕ್ಕಳಿಗೆ ಪ್ರತಿಭಾ ಪುರಸ್ಕಾರ ವಿತರಣೆ

Chamber of Commerce Shivamogga ಜೀವ ವಿಮಾ ಪ್ರತಿನಿಧಿಗಳ ಕ್ಷೇಮಾಭಿವೃದ್ಧಿ ಸಂಘದ...

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...