Wednesday, September 16, 2026
Wednesday, September 16, 2026

Tiger and Lion Safari ಹುಲಿಸಿಂಹ ಧಾಮವು ದಸರಾ ವಿಶೇಷವಾಗಿ ಮಂಗಳವಾರವೂ ವೀಕ್ಷಕರಿಗೆ ತೆರೆದಿರುತ್ತದೆ

Date:

Tiger and Lion Safari ದಸರಾ ಹಬ್ಬದ ಪ್ರಯುಕ್ತ ತ್ಯಾವರೆಕೊಪ್ಪದ ಹುಲಿ-ಸಿಂಹಧಾಮಕ್ಕೆ ಆಗಮಿಸುವ ಪ್ರವಾಸಿಗರ ಅನುಕೂಲಕ್ಕಾಗಿ ಹುಲಿ-ಸಿಂಹಧಾಮದಲ್ಲಿನ ಝೂ ಮತ್ತು ಸಫಾರಿ ವೀಕ್ಷಣೆಯನ್ನು ದಿ: 24-10-2023 ರ ಮಂಗಳವಾರ ಸಹ ತೆರೆದಿರುತ್ತದೆ.

Tiger and Lion Safari ಇದರ ಸದುಪಯೋಗವನ್ನು ಪ್ರವಾಸಿಗರು ಪಡೆದುಕೊಳ್ಳಬಹುದೆಂದು ತ್ಯಾವರೆಕೊಪ್ಪದ ಹುಲಿ-ಸಿಂಹಧಾಮದ ಕಾರ್ಯ ನಿರ್ವಾಹಕ ನಿರ್ದೇಶಕರು ತಿಳಿಸಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...