Thursday, August 13, 2026
Thursday, August 13, 2026

CM Siddharamaih ಕರ್ತವ್ಯ ನಿರ್ವಹಣೆ ವೇಳೆ ಹುತಾತ್ಮರಾಗುವ ಪೊಲೀಸ್ ಸಿಬ್ಬಂದಿ ಗುಂಪು ವಿಮಾ ಮೊತ್ತ ₹20 ಲಕ್ಷದಿಂದ ₹ 50 ಲಕ್ಷಕ್ಕೆ ಏರಿಕೆ

Date:

CM Siddharamaih ಕರ್ತವ್ಯ ನಿರ್ವಹಣೆ ವೇಳೆ ಹುತಾತ್ಮರಾಗುವ ಪೊಲೀಸ್ ಸಿಬ್ಬಂದಿಯ ಗುಂಪು ವಿಮಾ ಮೊತ್ತವನ್ನು 20 ಲಕ್ಷದಿಂದ 50 ಲಕ್ಷ ರೂ.ಗೆ ಏರಿಕೆ ಮಾಡುತ್ತೇವೆ, ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಘೋಷಿಸಿದ್ದಾರೆ.

ಪೊಲೀಸ್ ಸಂಸ್ಮರಣಾ ದಿನಾಚರಣೆ ಕಾರ್ಯಕ್ರಮದಲ್ಲಿ ಮಾತನಾಡಿದ ಅವರು, ಸರ್ವರನ್ನೂ ಸಮಾನವಾಗಿ ಕಾಣುವ ಮತ್ತು ಸಮಾನವಾಗಿ ನಡೆಸಿಕೊಳ್ಳುವ ಜವಾಬ್ದಾರಿ ಸರಕಾರ ಹಾಗೂ ಪೊಲೀಸ್ ವ್ಯವಸ್ಥೆ ಮೇಲಿದೆ. ಮಹಿಳೆಯರು, ಮಕ್ಕಳು ಮತ್ತು ಹಿರಿಯ ನಾಗರಿಕರ ಸುರಕ್ಷತೆ ಹಾಗೂ ಭದ್ರತೆಗೆ ಹೆಚ್ಚು ಒತ್ತು ಕೊಡಬೇಕು. ಸಂಚಾರ ವ್ಯವಸ್ಥೆ ಮತ್ತಷ್ಟು ಪರಿಣಾಮಕಾರಿಯಾಗಬೇಕು ಎಂದು ತಿಳಿಸಿದರು.

CM Siddharamaih ರಾಜ್ಯ ಮತ್ತು ಸರಕಾರದ ಘನತೆ ಹೆಚ್ಚಿಸುವ ಕೆಲಸ ಮಾಡುವ ಪೊಲೀಸರ ಸೇವೆಗೆ ಬೆಲೆ ಕಟ್ಟಲಾಗದು. ರಾಜ್ಯದಲ್ಲಿ 2022ರ ಸೆಪ್ಟೆಂಬರ್‌ನಿಂದ ಈ ವರ್ಷದ ಆಗಸ್ಟ್‌ವರೆಗೆ 16 ಪೊಲೀಸ್ ಸಿಬ್ಬಂದಿ ಹುತಾತ್ಮರಾಗಿದ್ದು, ಅವರ ಕುಟುಂಬಗಳಿಗೆ ಆರ್ಥಿಕ ನೆರವು ಮತ್ತು ಸೌಲಭ್ಯ ಕಲ್ಪಿಸುವುದು ಸರ್ಕಾರದ ಕರ್ತವ್ಯ, ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...