Thursday, September 17, 2026
Thursday, September 17, 2026

Madhu Bangarappa ಶಿಘ್ರದಲ್ಲೇ 20,000 ಶಿಕ್ಷಕರ ನೇಮಕ- ಮಧು ಬಂಗಾರಪ್ಪ

Date:

Madhu Bangarappa ಶಿಕ್ಷಕ ಹುದ್ದೆ ಆಕಾಂಕ್ಷಿಗಳಿಗೆ ಸಚಿವ ಮಧು ಬಂಗಾರಪ್ಪ ಗುಡ್ ನ್ಯೂಸ್ ನೀಡಿದೆ‌.

ಶೀಘ್ರದಲ್ಲೇ 20, 000 ಸಾವಿರ ಶಿಕ್ಷಕರ ನೇಮಕಾತಿ ಮಾಡಲಾಗುತ್ತದೆ ಎಂದು ಪ್ರಾಥಮಿಕ ಮತ್ತು ಪ್ರೌಢ ಶಿಕ್ಷಣ ಸಚಿವ ಮಧು ಬಂಗಾರಪ್ಪ ತಿಳಿಸಿದರು.

ಕೊಪ್ಪಳ ಜಿಲ್ಲೆ ಕುಕನೂರು ತಾಲೂಕಿನ ಮಸಬಿ ಹಂಚಿನಾಳ ಗ್ರಾಮದಲ್ಲಿ ಮುಂದಿನ ಕೆಲವು ದಿನಗಳಲ್ಲಿ 20, 000 ಸಾವಿರ ಶಿಕ್ಷಕರನ್ನು ನೇಮಕ ಮಾಡಿಕೊಳ್ಳಲಾಗುತ್ತಿದೆ ಎಂದು ಮಾಹಿತಿ ನೀಡಿದರು.

Madhu Bangarappa ರಾಜ್ಯ ಸರ್ಕಾರ ಪತನವಾಗಲಿದೆ ಎಂದು ವಿಪಕ್ಷಗಳು ಹೇಳುತ್ತಿದೆ, ಸರ್ಕಾರ ಯಾವುದೇ ಕಾರಣಕ್ಕೂ ಪತನವಾಗಲ್ಲ, ಸರ್ಕಾರ ಸುಭದ್ರವಾಗಿರಲಿದೆ ಎಂದರು.

ಎರಡೂವರೆ ವರ್ಷದ ಬಳಿಕ ಸಿಎಂ ಬದಲಾವಣೆ ವಿಚಾರಕ್ಕೆ ಮಾತನಾಡಿದ ಸಚಿವರು ಈ ಬಗ್ಗೆ ಹೈಕಮಾಂಡ್ ತೀರ್ಮಾನ ಕೈಗೊಳ್ಳಲಿದೆ. ನಾವೆಲ್ಲರೂ ಹೈಕಮಾಂಡ್ ಆದೇಶ ಪಾಲಿಸಬೇಕು ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...