Monday, February 2, 2026
Monday, February 2, 2026

Karnataka Legislative Council ರಾಜ್ಯ ನೈಋತ್ಯ ಶಿಕ್ಷಕ ಮತದಾರರು ನ,6 ರೊಳಗೆ ತಮ್ಮ ಹೆಸರು ನೋಂದಾವಣೆ ಮಾಡಬೇಕು

Date:

Karnataka Legislative Council ಕರ್ನಾಟಕ ವಿಧಾನ ಪರಿಷತ್ತಿನ ಕರ್ನಾಟಕ ನೈರುತ್ಯ ಶಿಕ್ಷಕರ ಮತಕ್ಷೇತ್ರಗಳ ಮತದಾರರ ಪಟ್ಟಿ ತಯಾರಿಸಲು ನ.06 ರೊಳಗೆ ನಮೂನೆ -19 ರಲ್ಲಿ ಅರ್ಹ ಶಿಕ್ಷಕರು ತಮ್ಮ ಹೆಸರನ್ನು ನೋಂದಾಯಿಸಿಕೊಳ್ಳುವಂತೆ ಮೈಸೂರು ವಿಭಾಗದ ಕರ್ನಾಟಕ ನೈರುತ್ಯ ಶಿಕ್ಷಕರ ಕ್ಷೇತ್ರದ ಪ್ರಾದೇಶಿಕ ಆಯುಕ್ತರು ಈಗಾಗಲೇ ಸೂಚಿಸಿದ್ದಾರೆ.

Karnataka Legislative Council ಇದುವರೆಗೂ ಹೆಸರನ್ನು ನೋಂದಾಯಿಸಿಕೊಳ್ಳದೇ ಇರುವ ಶಿಕ್ಷಕರು ನ. 06 ರೊಳಗಾಗಿ ಅರ್ಜಿಯನ್ನು ಸಲ್ಲಿಸುವುದು. ವಿವರಗಳಿಗಾಗಿ ಮುಖ್ಯ ಚುನಾವಣಾಧಿಕಾರಿಗಳು, ಕರ್ನಾಟಕ ಇವರ ವೆಬ್‍ಸೈಟ್ www.ceokarnataka.kar.nic.in ನ್ನು ಸಂಪರ್ಕಿಸುವುದು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...