Wednesday, September 16, 2026
Wednesday, September 16, 2026

Power Outage ಸಂತೇಕಡೂರು ಸುತ್ತಮುತ್ತ ವಿದ್ಯುತ್ ಸರಬರಾಜು ವ್ಯತ್ಯಯ

Date:

Power Outage ಶಿವಮೊಗ್ಗ ತಾಲ್ಲೂಕಿನ ಸಂತೇಕಡೂರು ಗ್ರಾಮದಲ್ಲಿ 66/11 ಕೆವಿ ವಿದ್ಯುತ್ ವಿತರಣಾ ಕೇಂದ್ರದ ಎಫ್-1 ಉಂಬ್ಳೇಬೈಲು, ಎಫ್-2 ಲಕ್ಕಿನಕೊಪ್ಪ, ಎಫ್-3 ಮತ್ತೂರು ಕುಡಿಯುವ ನೀರು, ಎಫ್-4 ಸಂತೇಕಡೂರು ಮಾರ್ಗದಲ್ಲಿ ತುರ್ತು ಕಾಮಗಾರಿಯನ್ನು ಹಮ್ಮಿಕೊಂಡಿರುವ ಕಾರಣ ಈ ಮಾರ್ಗಗಳಿಂದ ವಿದ್ಯುತ್ ಸರಬರಾಜು ಪಡೆಯುವ ಕೆಳಕಂಡ ಗ್ರಾಮಗಳಲ್ಲಿ ಅ.27 ರಂದು ಮಧ್ಯಾಹ್ನ 12.30 ರಿಂದ ಸಂಜೆ 04 ಗಂಟೆಯವರೆಗೆ ವಿದ್ಯುತ್ ವ್ಯತ್ಯಯವಾಗಲಿದೆ.
Power Outage ಸಂತೇಕಡೂರು, ಶ್ರೀರಾಮನಗರ, ರಾಂಪುರ, ಕೊರಲಹಳ್ಳಿ, ಕಾಚೀನಕಟ್ಟೆ, ಜ್ಯೋತಿನಗರ, ದೊಡ್ಡಿಬೀಳು, ವಿನಾಯಕನಗರ, ಲಕ್ಕಿನಕೊಪ್ಪ, ತೋಟದಕೆರೆ, ಹುರಳಿಹಳ್ಳಿ, ಗಣಿದಾಳು, ಉಂಬ್ಳೇಬೈಲು, ಕಣಗಲಸರ, ಮರಾಠಿ ಕ್ಯಾಂಪ್, ಸಾಲಿಗೆರೆ, ಕೈತೊಟ್ಟಲು ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಗ್ರಾಹಕರು ಸಹಕರಿಸುವಂತೆ ಮೆಸ್ಕಾಂ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

ಗುಡ್ ಲಕ್ ಆರೈಕೆ ಕೇಂದ್ರಕ್ಕೆ ಹೇಮಾ ಗೋಣೂರು ಅವರಿಂದ ರೂ.50 ಸಾವಿರ ದೇಣಿಗೆ

ಅಶಕ್ತರು ಹಾಗೂ ಹಿರಿಯರ ಸೇವೆ ದೇವರ ಸೇವೆಗೆ ಸಮಾನವಾಗಿದೆ. ನಾವು ಮಾಡುವ...

MESCOM ಸೆ.16. ಜೋಗದ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಜನಸಂಪರ್ಕ ಸಭೆ

MESCOM ಜೋಗ ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಸೆ. 16 ರಂದು ಬೆಳಿಗ್ಗೆ...