Sunday, October 11, 2026
Sunday, October 11, 2026

Power Cut ಅ. 28 ರಂದು ಮೆಗ್ಗಾನ್ ವಿದ್ಯುತ್ ವಿತರಣಾ ಕೇಂದ್ರದಿಂದ ವಿದ್ಯುತ್ ವ್ಯತ್ಯಯ

Date:

Power Cut ಶಿವಮೊಗ್ಗ ಮೆಗ್ಗಾನ್ ವಿದ್ಯುತ್ ವಿತರಣಾ ಕೇಂದ್ರದ ವ್ಯಾಪ್ತಿಯಲ್ಲಿ ತುರ್ತು ಕಾಮಗಾರಿ ಹಮ್ಮಿಕೊಂಡಿರುವುದರಿoದ ಅ.28 ರಂದು ಬೆಳಗ್ಗೆ 10 ರಿಂದ ಸಂಜೆ 6ರವರೆಗೆ ಈಡಿಗರ ಭವನ, ಸುವರ್ಣ ಸಂಸ್ಕೃತಿ ಭವನ, ಅಶೋಕನಗರ, ಎ.ಆರ್.ಬಿ. ಕಾಲೋನಿ, ಜನತಾ ಕಾಲೋನಿ ಹಾಗೂ ಸುತ್ತಮುತ್ತಲಿನ ಪ್ರದೇಶಗಳಲ್ಲಿ ವಿದ್ಯುತ್ ವ್ಯತ್ಯಯವಾಗಲಿದ್ದು, ಸಾರ್ವಜನಿಕರು ಸಹಕರಿಸುವಂತೆ ಮೆಸ್ಕಾಂ Power Cut ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Kuvempu University ವನ್ಯಜೀವಿ ಸಂರಕ್ಷಣೆಗೆ ಯುವಜನರ ಪಾಲ್ಗೊಳ್ಳುವಿಕೆ ಮುಖ್ಯ: ಸಮದ್ ಕೊಟ್ಟೂರು

Kuvempu University ವನ್ಯಜೀವಿ ಸಂರಕ್ಷಣೆ, ಪರಿಸರ ವಿಜ್ಞಾನ ಹಾಗೂ ಸಂಶೋಧನಾ ಕ್ಷೇತ್ರಗಳಲ್ಲಿ...