Monday, February 2, 2026
Monday, February 2, 2026

Death News ಅಪರಿಚಿತ ವ್ಯಕ್ತಿಯ ಶವ ಪತ್ತೆ

Date:

Death News ಅ.25 ರಂದು ಶಿವಪುರ-ಬೀರೂರು ರೈಲು ನಿಲ್ದಾಣದ ಮಧ್ಯೆ ಕಿ.ಮೀ 02-900-03/000 ರಲ್ಲಿ ಸುಮಾರು 22 ವರ್ಷ ವಯಸ್ಸಿನ ಅಪರಿಚಿತ ಯುವಕನು ರೈಲಿನಿಂದ ಕೆಳಗೆ ಬಿದ್ದು ಗಾಯಗೊಂಡಿದ್ದು ಚಿಕಿತ್ಸೆಗಾಗಿ ಬೀರೂರಿಗೆ ಸಾಗಿಸುವ ಮಾರ್ಗಮಧ್ಯೆ ಮೃತಪಟ್ಟಿರುತ್ತಾನೆ.
ಮೃತನು ಸುಮಾರು 5.6 ಅಡಿ ಎತ್ತರ, ಸಾಧಾರಣ ಮೈಕಟ್ಟು, ಗೋಧಿ ಮೈಬಣ್ಣ, ಕೋಲು ಮುಖ ಹೊಂದಿದ್ದು, ತಲೆಯಲ್ಲಿ ಸುಮಾರು 3 ಇಂಚು ಉದ್ದದ ಕಪ್ಪು ಕೂದಲು, ಸುಮಾರು 1 ಇಂಚು ಉದ್ದದ ಗಡ್ಡ ಮೀಸೆ ಬಿಟ್ಟಿರುತ್ತಾನೆ. ಕಪ್ಪು ಬಣ್ಣದ ತುಂಬು ತೋಳಿನ ಶರ್ಟ್, ಆಕಾಶ ನೀಲಿ ಬಣ್ಣದ ಜೀನ್ಸ್ ಪ್ಯಾಂಟ್ ಧರಿಸಿರುತ್ತಾನೆ. ಶವವನ್ನು ಸರ್ಕಾರಿ ಮೆಗ್ಗಾನ್ ಆಸ್ಪತ್ರೆ ಶೈತ್ಯಾಗಾರದಲ್ಲಿ ಇರಿಸಲಾಗಿದೆ.
Death News ಮೃತನ ವಾರಸುದಾರರು ಯಾರಾದರೂ ಇದ್ದಲ್ಲಿ ಶಿವಮೊಗ್ಗ ರೈಲ್ವೆ ಪೊಲೀಸ್ ಸಬ್ ಇನ್ಸ್‍ಪೆಕ್ಟರ್, ದೂ.ಸಂ: 08182-222974, 9480802124 ನ್ನು ಸಂಪರ್ಕಿಸಬಹದು ಎಂದು ಶಿವಮೊಗ್ಗ ರೈಲ್ವೆ ಪೊಲೀಸ್ ಠಾಣೆ ಪ್ರಕಟಣೆ ತಿಳಿಸಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...