Monday, May 4, 2026
Monday, May 4, 2026

CM Siddhramaih ಪುನೀತ್ ರಾಜ್ ಕುಮಾರ್ ಪುಣ್ಯಸ್ಮರಣೆಯಂದು ಅಪ್ಪು ನೆನಪಿಸಿಕೊಂಡ ಸಿಎಂ ಸಿದ್ದರಾಮಯ್ಯ

Date:

CM Siddhramaih ಸರ್ವರನ್ನೂ ಪ್ರೀತಿ, ಗೌರವದಿಂದ ಕಾಣುತ್ತಿದ್ದ, ನೊಂದ ಜೀವಗಳಿಗೆ ಸದ್ದಿಲ್ಲದ ನೆರವಿಗೆ ನಿಲ್ಲುತ್ತಿದ್ದ ನಿಷ್ಕಲ್ಮಶ ಹೃದಯದ ಪುನೀತ್ ರಾಜ್‍ಕುಮಾರ್ ನಮ್ಮಿಂದ ಮರೆಯಾದರೂ, ಅವರ ಆದರ್ಶಪ್ರಾಯವಾದ ವ್ಯಕ್ತಿತ್ವ ನಮ್ಮ ನಡುವೆ ಶಾಶ್ವತ.
ನಮ್ಮೆಲ್ಲರ ಪ್ರೀತಿಯ ಅಪ್ಪುವಿನ ಪುಣ್ಯಸ್ಮರಣೆಯಂದು ಅವರನ್ನು ಗೌರವದಿಂದ ಸ್ಮರಿಸೋಣ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯನವರು ಡಾ. ಪುನೀತ್ ರಾಜ್ ಕುಮಾರ್ ಅವರ ಪುಣ್ಯ ಸ್ಮರಣೆಯಂದು ಅವರನ್ನು ನೆನಪಿಸಿಕೊಂಡಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shivamogga Police ಗಾಡಿಕೊಪ್ಪ ಸಂಚಾರ ನಿಯತ್ರಣ ಓಕೆ. ಆದರೆ ಮಿಕ್ಕ ಸಮಸ್ಯೆಗಳಿಗೆ ಪರಿಹಾರವಿಲ್ಲ ಯಾಕೆ?

Shivamogga Police ಗಾಡಿಕೊಪ್ಪ‌,ಶಿವಮೊಗ್ಗದ ಸೆಟಲೈಟ್ ಟೌನ್ ಎಂಬ ವ್ಯಾಪ್ತಿಗೆ ಬೆಳೆದುಬಿಟ್ಟಿದೆ. ಅಲ್ಕಿನ ವೃತ್ತಕ್ಕೆ...

Shivamogga Airport ಶಿವಮೊಗ್ಗಏರ್ ಪೋರ್ಟ್ ನಲ್ಲಿನೈಟ್ ಲ್ಯಾಂಡಿಂಗ್ಕಾಮಗಾರಿಯು ಜೂನ್ ತಿಂಗಳಲ್ಲಿ ಮುಗಿಯಲಿದೆ- ನಂಜಯ್ಯ‌ಮಠ

Shivamogga Airport ಕರ್ನಾಟಕ ರಾಜ್ಯ ಕೈಗಾರಿಕಾ ಮತ್ತು ಮೂಲಸೌಕರ್ಯ ನಿಗಮ ಮಂಡಳಿಯ (ಕೆಎಸ್‌ಐಡಿಸಿ)...

B.Y. Raghavendra ಬಿಎಸ್ ವೈ ಅಭಿಮಾನೋತ್ಸವ ಕೇವಲ ಸಮಾರಂಭವಲ್ಲ.ನಮ್ಮನಾಯಕರಿಗೆ ಸಲ್ಲಿಸುವ ಗೌರವ- ಬಿ.ವೈ.ರಾಘವೇಂದ್ರ.

B.Y. Raghavendra ಇದೇ ಮೇ 9ರಂದು ಚಿತ್ರದುರ್ಗದಲ್ಲಿ ಆಯೋಜಿಸಲಾಗಿರುವ ರೈತ ನಾಯಕ, ಮಾಜಿ...