Thursday, March 19, 2026
Thursday, March 19, 2026

PM Narendra Modi 51,000 ಅಭ್ಯರ್ಥಿಗಳಿಗೆ ಮೋದಿ ಅವರಿಂದ ನೇಮಕಾತಿ ಪತ್ರ ವಿತರಣೆ

Date:

PM Narendra Modi ಸಾಂಪ್ರದಾಯಿಕ ಹಾಗೂ ಉದಯೋನ್ಮುಖ ವಲಯಗಳಾದ ನವೀಕರಿಸಬಹುದಾದ ಇಂಧನ, ರಕ್ಷಣಾ ರಫ್ತು, ಆಟೋಮೇಶನ್‌ ಕ್ಷೇತ್ರಗಳಲ್ಲಿ ಉದ್ಯೋಗಾವಕಾಶಗಳನ್ನು ಕೇಂದ್ರ ಸರ್ಕಾರ ಹೆಚ್ಚಿಸಿದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದರು.

ವರ್ಚುವಲ್‌ ಮೂಲಕ 51,000 ಅಭ್ಯರ್ಥಿಗಳಿಗೆ ಸರ್ಕಾರಿ ಉದ್ಯೋಗದ ನೇಮಕ ಪತ್ರಗಳನ್ನು ವಿತರಿಸಿ ಮಾತನಾಡಿದ ಅವರು, ಭಾರತವು ಉದಯೋನ್ಮುಖ ಅವಕಾಶಗಳನ್ನು ಬಳಸಿಕೊಳ್ಳಲು ತನ್ನ ಯುವಕರನ್ನು ಕೌಶಲ್ಯ ಮತ್ತು ಶಿಕ್ಷಣದೊಂದಿಗೆ ಸಜ್ಜುಗೊಳಿಸುತ್ತಿದೆ’ ಎಂದು ಪ್ರಧಾನಿ ಮೋದಿ ಹೇಳಿದರು.
“ಸ್ಟಾಫ್ ಸೆಲೆಕ್ಷನ್‌ ಕಮಿಷನ್‌(ಎಸ್‌ಎಸ್‌ಸಿ)ನಿಂದ ನೇಮಕ ಪ್ರಕ್ರಿಯೆಗೆ ತೆಗೆದುಕೊಳ್ಳುವ ಸಮಯ ಅರ್ಧದಷ್ಟು ತಗ್ಗಿದೆ. ಭಾಷಾ ಸಮಸ್ಯೆ ನಿವಾರಣೆಗಾಗಿ ಇಂಗ್ಲೀಷ್‌, ಹಿಂದಿ ಹೊರತುಪಡಿಸಿ ದೇಶದ 13 ವಿವಿಧ ಪ್ರಾದೇಶಿಕ ಭಾಷೆಗಳಲ್ಲಿ ಎಸ್‌ಎಸ್‌ಸಿ ಪರೀಕ್ಷೆಗಳನ್ನು ನಡೆಸಲಾಗುತ್ತಿದೆ’ ಎಂದರು.

PM Narendra Modi “ಯುವಕರಿಗೆ ಉದ್ಯೋಗ ನೀಡುವುದರ ಜತೆಗೆ ಪಾರದರ್ಶಕ ನೇಮಕ ಪ್ರಕ್ರಿಯೆಯನ್ನು ಕೇಂದ್ರ ಸರ್ಕಾರ ನಿರ್ವಹಿಸುತ್ತಿದೆ.ಅಲ್ಲದೇ ಪರೀಕ್ಷಾ ವಿಧಾನವನ್ನು ಪುನರ್‌ರಚಿಸಲು ಹಾಗೂ ಸುಗಮಗೊಳಿಸಲು ಶ್ರಮಿಸುತ್ತಿದೆ’ ಎಂದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...