Thursday, August 13, 2026
Thursday, August 13, 2026

Israel War ಹಮಾಸ್ ಪಡೆಯ ಮುಖ್ಯಸ್ಥ ಉಡೀಸ್ -ಇಸ್ರೆಲ್ ಘೋಷಣೆ

Date:

Israel War ಇಸ್ರೇಲ್ ಮತ್ತು ಗಾಜಾ ನಡುವಿನ ಯುದ್ಧ ತೀವ್ರಗೊಂಡಿದೆ. ಹಮಾಸ್ ವಾಯುಪಡೆಯ ಮುಖ್ಯಸ್ಥನನ್ನು ಹತ್ಯೆಗೈದಿರುವುದಾಗಿ ಇಸ್ರೇಲ್ ಘೋಷಿಸಿದ್ದು, ಇದು ತನಗೆ ಸಿಕ್ಕ ದೊಡ್ಡ ಜಯ ಎಂದು ಹೇಳಿಕೊಂಡಿದೆ. ಅಕ್ಟೋಬರ್ 7ರ ಇಸ್ರೇಲ್ ಮೇಲಿನ ಹಠಾತ್ ಮಾರಕ ದಾಳಿಯ ಸೂತ್ರಧಾರರಲ್ಲಿ ಒಬ್ಬನೆನ್ನಲಾದ ಹಮಾಸ್ ನಾಯಕ ಅಸೇಂ ಅಬು ರಕಾಬಾನನ್ನು ಇಸ್ರೇಲ್ ರಕ್ಷಣಾ ಪಡೆಯ (ಐಡಿಎಫ್) ಸಮರ ವಿಮಾನಗಳು ದಾಳಿ ನಡೆಸಿ ಕೊಂದಿವೆ.

Israel War ಅಬು ರಕಾಬಾ ಮೇಲಿನ ದಾಳಿ ಹಮಾಸ್ ಅನ್ನು ಸಂಪೂರ್ಣ ನಾಶ ಮಾಡುವ ಕಾರ್ಯದ ಭಾಗವಾಗಿದೆ ಎಂದು ಇಸ್ರೇಲ್ ಘೋಷಿಸಿದೆ. ಹಮಾಸ್ನ ಭಯೋತ್ಪಾದನಾ ಕೃತ್ಯಗಳ ಸಾಮರ್ಥ್ಯವನ್ನು ನಿಮೂಲನೆ ಮಾಡುವ ಉದ್ದೇಶದಿಂದ ಗಾಜಾದಲ್ಲಿ ಅದರ ನೆಲೆಗಳ ಮೇಲೆ ಇಸ್ರೇಲ್ ವಾಯು ಹಾಗೂ ಭೂ ದಾಳಿಯನ್ನು ತೀವ್ರಗೊಳಿಸಿದೆ. ಒತ್ತೆಯಾಳುಗಳನ್ನು ಬಿಡಿಸಿಕೊಂಡು ಬರುವುದೂ ಐಡಿಎಫ್ ಗುರಿಯಾಗಿದೆ. ಕದನವಿರಾಮಕ್ಕೆ ವಿಶ್ವಸಂಸ್ಥೆ ನೀಡಿರುವ ಕರೆಯನ್ನು ನಿರ್ಲಕ್ಷಿಸಿರುವ ಇಸ್ರೇಲ್, ತನ್ನ ರಕ್ಷಣೆಗೆ ಕ್ರಮಕೈಗೊಳ್ಳುವುದನ್ನು ಮುಂದುವರಿಸುವುದಾಗಿ ಹೇಳಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Araga Jnanendra ಶಿವಮೊಗ್ಗದಲ್ಲಿ ಮಾಜಿ ಸಚಿವ ಆರಗ ಜ್ಞಾನೇಂದ್ರ ಹೇಳಿಕೆ

Araga Jnanendra ಗುಟ್ಕಾ ನಿಷೇಧದಿಂದ ಅಡಿಕೆ ಬೆಳೆಗಾರರು ಸಂಕಷ್ಟಕ್ಕೆ ಸಿಲುಕಿದ್ದಾರೆ ಎಂದು...

Madhu Bangarappa ವ್ಯವಸ್ಥೆಯಲ್ಲಿ ಮೂಲ ಬದಲಾವಣೆ.ನಮ್ಮ ಸರ್ಕಾರದ ಉದ್ದೇಶ- ಸಚಿವ ಮಧು ಬಂಗಾರಪ್ಪ

Madhu Bangarappa ಸರ್ಕಾರಿ ಶಾಲೆಯ ಅಭಿವೃದ್ಧಿ, ಗುಣಮಟ್ಟದ ಶಿಕ್ಷಣದ ಬಗ್ಗೆ ಸಚಿವನಾಗಿ...