CM Siddharamaih ಸೌಜನ್ಯ ಕೊಲೆ ಪ್ರಕರಣದ ಮರು ತನಿಖೆ ಬಗ್ಗೆ ಕೇಂದ್ರ ಸರ್ಕಾರ ಯೋಚಿಸಬೇಕು ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಸ್ಪಷ್ಟಪಡಿಸಿದ್ದಾರೆ.
CM Siddharamaih ಸುದ್ದಿಗಾರರೊಂದಿಗೆ ಮಾತನಾಡಿದ ಅವರು ಸಿಎಂ ಸಿದ್ದರಾಮಯ್ಯ ಸೌಜನ್ಯ ಕೊಲೆ ಪ್ರಕರಣದ ಬಗ್ಗೆ ಕೇಂದ್ರ ಸರ್ಕಾರ ಈಗಾಗಲೇ ಸಿಬಿಐ ತನಿಖೆ ನಡೆಸಿದೆ. ಹೀಗಾಗಿ ಮರು ತನಿಖೆ ಮಾಡಲು ರಾಜ್ಯ ಸರ್ಕಾರಕ್ಕೆ ಅಧಿಕಾರವಿಲ್ಲ, ಈ ಬಗ್ಗೆ ಕೇಂದ್ರ ಸರ್ಕಾರ ಯೋಚಿಸಬೇಕು ಎಂದು ಸ್ಪಷ್ಟಪಡಿಸಿದ್ದಾರೆ.