Sunday, August 2, 2026
Sunday, August 2, 2026

Bangalore Fire Accident ಬೆಂಗಳೂರಿನಲ್ಲಿ ಅಗ್ನಿ ಅವಘಡ: ವರ್ಕ್ ಶಾಪ್ ನಲ್ಲಿ ಹೊತ್ತಿ ಉರಿದ ಖಾಸಗಿ ಬಸ್ ಗಳು

Date:

Bangalore Fire Accident ಬೆಂಗಳೂರಿನಲ್ಲಿ ವೀರಭದ್ರ ನಗರದಲ್ಲಿ ಬೆಂಕಿ ಅನಾಹುತ ಉಂಟಾಗಿದ್ದು, ಹಲವು ಖಾಸಗಿ ಬಸ್ ಗಳು ಬೆಂಕಿಗಾಹುತಿಯಾಗಿರುವ ಬಗ್ಗೆ ವರದಿಯಾಗಿದೆ.

ವೀರಭದ್ರನಗರದ ಬಸ್ ಗಳ ಬಾಡಿ ಬಿಲ್ಡಿಂಗ್ ಮತ್ತು ವೆಲ್ಡಿಂಗ್ ಮಾಡುವ ವರ್ಕ್ ಶಾಪ್ ನಲ್ಲಿ ಬೆಂಕಿ ಕಾಣಿಸಿಕೊಂಡಿದೆ. ಈ ಬೆಂಕಿ ವರ್ಕ ಶಾಪ್ ನಲ್ಲಿರುವ ಇತರೆ ವಾಹನಗಳಿಗೆ ಬೆಂಕಿ ವ್ಯಾಪಿಸುತ್ತಿದೆ. ಸ್ಥಳಕ್ಕೆ ಅಗ್ನಿಶಾಮಕ ದಳದ ಸಿಬ್ಬಂದಿ ಧಾವಿಸಿ ಬೆಂಕಿ ನಂದಿಸುವ ಕಾರ್ಯಾಚರಣೆ ನಡೆಸಲಾಗುತ್ತಿದೆ ಎಂದು ತಿಳಿದುಬಂದಿದೆ.

Bangalore Fire Accident ಖಾಸಗಿ ಬಸ್ ಗಳನ್ನು ನಿಲ್ಲಿಸಿದ್ದ ಜಾಗ ಇದಾಗಿತ್ತು.ಸದ್ಯ ಆರು ಬಸ್ ಗಳಿಗೆ ಬೆಂಕಿ ತಗುಲಿದೆ. ಬೆಂಕಿಯ ತೀವ್ರತೆ ಹೆಚ್ಚಾಗುತ್ತಿದ್ದು, ಸ್ಥಳದಲ್ಲಿ ಆತಂಕದ ವಾತಾವರಣ ನಿರ್ಮಾಣವಾಗಿದೆ. ವರ್ಕ್ಶಾಪ್ ನಿಂದ ಜನರನ್ನು ದೂರ ಕಳುಹಿಸಲಾಗುತ್ತಿದೆ ಎಂದು ತಿಳಿದುಬಂದಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...