Firearms Training ಶಿವಮೊಗ್ಗ ಜಿಲ್ಲಾ ಪೊಲೀಸ್ ವತಿಯಿಂದ, ಶಿವಮೊಗ್ಗ ನಗರದ ನಾಗರಿಕ ಬಂದೂಕು ತರಬೇತಿ ಶಿಬಿರವನ್ನು ಹಮ್ಮಿಕೊಳ್ಳಲಾಗಿದೆ.
Firearms Training ತರಬೇತಿ ಶಿಬಿರದಲ್ಲಿ ಭಾಗವಹಿಸಲು ಇಚ್ಛೆಯುಳ್ಳ ಆಸಕ್ತ ಸಾರ್ವಜನಿಕರು ತಮ್ಮ ಸಮೀಪದ ಪೊಲೀಸ್ ಠಾಣೆ ಅಥವಾ DAR shivamogga ಕಚೇರಿಯಿಂದ ಅರ್ಜಿ ನಮೂನೆಯನ್ನು ಪಡೆದುಕೊಂಡು, ನಿಗಧಿತ ನಮೂನೆಯಲ್ಲಿ ಭರ್ತಿಮಾಡಿ, ಆಧಾರ್ ಕಾರ್ಡ್ ನ ನಕಲು ಪ್ರತಿ ಹಾಗೂ ಇತ್ತೀಚಿನ ಎರಡು ಪಾಸ್ ಪೋರ್ಟ್ ಸೈಜ್ ನ ಭಾವಚಿತ್ರದೊಂದಿಗೆ ತಮ್ಮ ವ್ಯಾಪ್ತಿಯ ಪೊಲೀಸ್ ಠಾಣೆಗಳಲ್ಲಿ ನವೆಂಬರ್ 20ರೊಳಗೆ
ಒಳಗಾಗಿ ಅರ್ಜಿಯನ್ನು ಸಲ್ಲಿಸಬಹುದು.