Sunday, August 2, 2026
Sunday, August 2, 2026

Hosanagara Accident News ಹೊಸನಗರದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಲಾರಿ ಪಲ್ಟಿ

Date:

Hosanagara Accident News ಹೊಸನಗರ ತಾಲೂಕಿನ ಕೋಡುರು ಗ್ರಾ.ಪಂ. ವ್ಯಾಪ್ತಿಯ ಸುರುಳಿ ಕೊಪ್ಪ ಗ್ರಾಮದಲ್ಲಿ ಚಾಲಕನ ನಿಯಂತ್ರಣ ತಪ್ಪಿ ಪೆಟ್ರೋಲ್ ತುಂಬಿದ್ದ ಲಾರಿ ಪಲ್ಟಿಯಾಗಿದೆ.

ಮಂಗಳೂರಿನಿದ ಕೊಪ್ಪಳ ಜಿಲ್ಲೆಯ ಸಿಂಗನೂರಿಗೆ ತೆರಳುತ್ತಿದ್ದ ಲಾರಿ ಎಂದು ಮಾಹಿತಿ ತಿಳಿದು ಬಂದಿದೆ.

ಅದೃಷ್ಟವಾಸತ್ ಯಾವುದೇ ಪ್ರಾಣ ಹಾನಿ ಸಂಭವಿಸಿಲ್ಲ.

Hosanagara Accident News ಸಂಬಂಧ ರಿಪ್ಪನ್ ಪೇಟೆ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...