Monday, February 2, 2026
Monday, February 2, 2026

Dr. Selvamani R ರಾಷ್ಟ್ರ ಧ್ವಜಾರೋಹಣ ನೆರವೇರಿಸಿದ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ.

Date:

Dr. Selvamani R ಶಿವಮೊಗ್ಗ ಜಿಲ್ಲಾಡಳಿತ ವತಿಯಿಂದ ಕನ್ನಡ ರಾಜ್ಯೋತ್ಸವವನ್ನು
ಡಿ.ಆರ್.ಮೈದಾನದಲ್ಲಿ‌ ಆಯೋಜಿಸಲಾಗಿತ್ತು.

ರಾಷ್ಟ್ರ ಧ್ವಜಾರೋಹಣವನ್ನು ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರು ನೆರವೇರಿಸಿದರು. ನಂತರ
ಕನ್ನಡ ಮಾತೆಯ ಭಾವಚಿತ್ರಕ್ಕೆ ಪುಷ್ಪಾರ್ಚನೆ ಮಾಡಿದರು.

ಕಾರ್ಯಕ್ರಮದಲ್ಲಿ ಶಿವಮೊಗ್ಗ ನಗರದ ಶಾಸಕರಾದ ಚೆನ್ನಬಸಪ್ಪ, ಎಸ್.ರುದ್ರೇಗೌಡ, ಮೇಯರ್ ಶಿವಕುಮಾರ್, ಎಸ್ಪಿ ಮಿಥುನ್ ಕುಮಾರ್, ಜಿ.ಪಂ ಸಿಇಓ ಸ್ನೇಹಲ್ ಲೋಖಂಡೆ ಇನ್ನೂ ಮುಂತಾದ ಗಣ್ಯರು ಉಪಸ್ಥಿತರಿದ್ದರು.

Dr. Selvamani R ಇದಕ್ಕೂ ಮುನ್ನ ಶ್ರೀ ಭುವನೇಶ್ವರಿ ದೇವಿಯ ಮೆರವಣಿಗೆ ಅದ್ದೂರಿಯಾಗಿ ನಡೆಯಿತು.
ಮೆರವಣಿಗೆಯು ಶಿವಮೊಗ್ಗದ ಸೈನ್ಸ್ ಮೈದಾನದಿಂದ ಡಿಎಅರ್ ಮೈದಾನದವರೆಗೆ ನಡೆಯಿತು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...