Thursday, March 19, 2026
Thursday, March 19, 2026

Karnataka Rajyotsava  ಸಾಗರದ ಭೂತಪ್ಪನ ಕಟ್ಟೆಯಲ್ಲಿ ಕನ್ನಡ ರಾಜ್ಯೋತ್ಸವದ ಸಂಭ್ರಮ

Date:

Karnataka Rajyotsava  ಕರುನಾಡಿನಾದ್ಯಂತ ಕನ್ನಡ ರಾಜ್ಯೋತ್ಸವದ ಕೆಂಪು ಪಸರಿಸಿದೆ. ಅಂತೆಯೇ ಶಿವಮೊಗ್ಗ ಜಿಲ್ಲೆಯ ಸಾಗರ ನಗರದ 8ನೇ ವಾರ್ಡ್ ಶ್ರೀನಗರದ ಭೂತಪ್ಪನ ಕಟ್ಟೆ ಮುಂಭಾಗದಲ್ಲಿ ಕನ್ನಡ ರಾಜ್ಯೋತ್ಸವವನ್ನು ಆಚರಿಸಲಾಯಿತು.

ನಾಟ್ಯತರಂಗದ ವಿದ್ವಾನ್ ಜಿ ಬಿ ಜನಾರ್ದನ್ ಧ್ವಜಾರೋಹಣ ನೆರವೇರಿಸಿದರು. ಬಳಿಕ ನಾಡಗೀತೆ ಮೂಲಕ ಕನ್ನಡಾಂಬೆಗೆ ನುಡಿನಮನ ಸಲ್ಲಿಸಿದರು.

Karnataka Rajyotsava  ಸಂದರ್ಭದಲ್ಲಿ ಎಂ ಜಿ ಚಂದ್ರಕಾಂತ್,ದಿನೇಶ್, ಶಾಂತರಾಮ ಕಿಣಿ, ಚಂದ್ರಶೇಖರ್,ಕಿರಣ್, ರಾಜು,ಚೇತನ್, ಸುಬ್ರಹ್ಮಣ್ಯ,ನಾಗರಾಜ್, ಲೋಕೇಶ್, ರೋಹನ್, ಚಂದನ್, ಆದಿಲ್, ಸತೀಶ, ದಯಾನಂದ್ ಸಿ ನಾಯಕ್, ಶ್ರೀನಗರ ಯುವಜನ ಸಂಘದ ಎಲ್ಲಾ ಸದಸ್ಯರು ಹಾಜರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...