Friday, March 20, 2026
Friday, March 20, 2026

Araga Jnanendra ಪಾರಂಪರಿಕ ಮನೆಯ ಅಲಂಕಾರಿಕ ವಸ್ತುಗಳ ಸೀಜ್ ಗೆ ಆರಗ ಜ್ಞಾನೇಂದ್ರ ವಿರೋಧ

Date:

Araga Jnanendra ಅರಣ್ಯ ಸಚಿವರ ಹೇಳಿಕೆ ನಡುವೆಯೇ ವನ್ಯಜೀವಿ ವಿಭಾಗದ ಅಧಿಕಾರಿಗಳ ದಾಳಿ.

ಶಿವಮೊಗ್ಗ ವನ್ಯಜೀವಿ ವಿಭಾಗದ ಅಧಿಕಾರಿಗಳಿಂದ
ತೀರ್ಥಹಳ್ಳಿ ತಾಲೂಕಿನ ಬಸವನಗದ್ದೆ ಗ್ರಾಮದ ಪ್ರಸನ್ನ ಎಂಬುವರ ಮನೆ ಮೇಲೆ ದಾಳಿ ನಡೆಸಿದ್ದಾರೆ.

ಶಿವಮೊಗ್ಗದ ತೀರ್ಥಹಳ್ಳಿ ತಾಲೂಕಿನ ಹಣಗೆರೆಕಟ್ಟೆ ಸಮೀಪದ ಬಸವನಗದ್ದೆಯಲ್ಲಿ
ದಾಳಿ ಮಾಡಿ ಜಿಂಕೆ ಹಾಗೂ ಕಾಡುಕೋಣದ ಕೊಂಬು ಅಧಿಕಾರಿಗಳು ವಶಕ್ಕೆ ಪಡೆದಿದ್ದಾರೆ.

ಅರಣ್ಯ ಅಧಿಕಾರಿಗಳ ದಾಳಿ ವೇಳೆ ತೀರ್ಥಹಳ್ಳಿ ಶಾಸಕರಾದ ಆರಗ ಜ್ಞಾನೇಂದ್ರ ಸ್ಥಳಕ್ಕೆ ಆಗಮಿಸಿದ್ದಾರೆ.

ಅರಣ್ಯಾಧಿಕಾರಿಗಳ ಕಾರ್ಯಾಚರಣೆ ಗೆ ಆರಗ ಜ್ಞಾನೇಂದ್ರ ಅವರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.

ಡಿಸಿ ಸೇರಿದಂತೆ ಹಿರಿಯ ಅಧಿಕಾರಿ ಜೊತೆ ದೂರವಾಣಿಯಲ್ಲಿ ಆರಗ ಜ್ಞಾನೇಂದ್ರ ಅವರು ಮಾತನಾಡಿದ್ದಾರೆ.

Araga Jnanendra ನೂರಾರು ವರ್ಷದಿಂದ ಆಲಂಕಾರಿಕ ವಸ್ತುವಾಗಿ ಮಲೆನಾಡಿನ ಮನೆಗಳಲ್ಲಿವೆ.
ವಸ್ತುಗಳನ್ನು ಸೀಜ್ ಮಾಡಿ, ಯಾವುದೇ ಕಾರಣಕ್ಕೂ ಬಂಧಿಸಲು ಬಿಡಲ್ಲ ಎಂದು ಆರಗ ಜ್ಞಾನೇಂದ್ರ ಅವರು ಆಕ್ರೋಶ ಹೊರಹಾಕಿದ್ದಾರೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...