Monday, April 6, 2026
Monday, April 6, 2026

Belur Gopalakrishna ಬಗರ್ ಹುಕುಂ & ಅರಣ್ಯ ಭೂಮಿ ಒತ್ತುವರಿ ತೆರವಿಗೆ ಅರಣ್ಯ ಇಲಾಖೆ ಕಾರ್ಯಾಚರಣೆ

Date:

Belur Gopalakrishna ಶಿವಮೊಗ್ಗದಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳ ಕಾರ್ಯಾಚರಣೆ ಮುಂದುವರೆದಿದೆ.

ಒಂದೆಡೆ ವನ್ಯಜೀವಿ ಸಂಬಂಧಿತ ವಸ್ತು ಬಳಕೆ & ಸಂಗ್ರಹ ವಿಚಾರವಾಗಿ ದಾಳಿ ನಡೆಸಲಾಗುತ್ತಿದೆ. ಇನ್ನೊಂದೆಡೆ ಮಲೆನಾಡು ಭಾಗದಲ್ಲಿ ಒತ್ತುವರಿ ತೆರವಿಗೆ ಅರಣ್ಯಾಧಿಕಾರಿಗಳು ಮುಂದಾಗಿದ್ದಾರೆ.

ಬಗರ್ ಹುಕುಂ & ಅರಣ್ಯ ಭೂಮಿ ಒತ್ತುವರಿ ತೆರವಿಗೆ ಅರಣ್ಯ ಇಲಾಖೆ ಕಾರ್ಯಾಚರಣೆ ನಡೆಸುತ್ತಿದ್ದಾರೆ.
ಹೊಸನಗರ ತಾಲೂಕಿನ ಬೆಳ್ಳೂರು ಗ್ರಾ.ಪಂ ವ್ಯಾಪ್ತಿಯ ಬುಕ್ಕಿವರೆ ಹಾಗೂ ಗುಬ್ಬಿಗ ಗ್ರಾಮದಲ್ಲಿ ತೆರವಿಗೆ ಕಾರ್ಯಾಚರಣೆ ನಡೆಸಲಾಗಿದೆ.

ಶಿವಮೊಗ್ಗದ ಹೊಸನಗರ ತಾಲೂಕಿನ ಬೆಳ್ಳೂರು ಗ್ರಾ.ಪಂ.
ಅರಣ್ಯ ಇಲಾಖೆ ಅಧಿಕಾರಿಗಳ ವಿರುದ್ದ ಸಾಗರದ ಶಾಸಕ ಬೇಳೂರು ಗೋಪಾಲಕೃಷ್ಣ ಫುಲ್ ಗರಂ ಆಗಿದ್ದಾರೆ.

ಅರಣ್ಯ ಅಧಿಕಾರಿಗಳ ಕಾರ್ಯಾಚರಣೆಗೆ ಶಾಸಕ ಬೇಳೂರು ತೀವ್ರ ವಿರೋಧ ವ್ಯಕ್ತಪಡಿಸಿದ್ದಾರೆ.
ನೋಟಿಸ್ ನೀಡಿ, ತೆರವಿಗೆ ಮುಂದಾಗಿದ್ದ ಅರಣ್ಯಾಧಿಕಾರಿಗಳ ವಿರುದ್ದ ಶಾಸಕರ ಆಕ್ರೋಶ ವ್ಯಕ್ತಪಡಿಸಿದ್ದಾರೆ.

ರೈತರ ಕಿರುಕುಳ ನೀಡುವುದನ್ನು ನಮ್ಮ ಸರ್ಕಾರ ಒಪ್ಪಲ್ಲ.
ಶರಾವತಿ ಸಂತ್ರಸ್ಥರು ನಾಡಿಗೆ ಬೆಳಕು ಕೊಟ್ಟು ಈ ಭಾಗದಲ್ಲಿ ವಾಸವಾಗಿದ್ದಾರೆ.ಅವರಿಗೆ ಹಕ್ಕುಪತ್ರ ಕೊಡುವುದಾಗಿ ಸರ್ಕಾರ ಭರವಸೆ ಕೊಟ್ಟಿದೆ ನಾವು ಮಾಡುತ್ತವೆ ಎಂದು ಹೇಳಿದರು.

Belur Gopalakrishna ಐದಾರು ದಶಕದಿಂದ ಬದುಕು ಕಟ್ಟಿಕೊಂಡ ರೈತರಿಗೆ ಕಿರುಕುಳ ನೀಡಿದ್ರೆ ಒಪ್ಪಲ್ಲ. ರೈತರ ಒತ್ತುವರಿ ತೆರವು ಸಂಬಂಧ ನನ್ನ ಗಮನಕ್ಕೆ ತಂದು ಕೆಲಸ ಮಾಡಿ ಎಂದು ತಿಳಿಸಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N.Channabasappa ಸಮಾಜದ ಪ್ರತಿಯೊಬ್ಬರಿಗೂ ತರಬೇತಿ ಕೇಂದ್ರದ ಪ್ರಯೋಜನ ಸಿಗಲಿ- ಎಸ್.ಎನ್.ಚನ್ನಬಸಪ್ಪ

S.N.Channabasappa ಅಖಿಲ ಕರ್ನಾಟಕ ದೈವಜ್ಞ ಬ್ರಾಹ್ಮಣ ಮಹಿಳಾ ಮಂಡಳಿ, ಶಿವಮೊಗ್ಗ ಇವರ...

Kuvempu University ಮಾಧ್ಯಮ ಕ್ಷೇತ್ರದಲ್ಲಿ ನಿರೂಪಕರಿಗೆ ಹೆಚ್ಚಿನ ಬೇಡಿಕೆ: ಭಾಷಾ ಪ್ರೌಢಿಮೆ, ವಿಷಯಗಳ ಸಮಗ್ರ ಅರಿವು ಮುಖ್ಯ- ಹೊನ್ನಾಳಿ ಚಂದ್ರಶೇಖರ್

Kuvempu University ಪತ್ರಕರ್ತರಾಗಬೇಕಾದರೆ ಆಳವಾದ ಜ್ಞಾನವನ್ನು ಹೊಂದಿರಬೇಕು ಮತ್ತು ನಿರಂತರ ಓದುತ್ತಾ...

Rotary Shivamogga ರಕ್ತದಾನವು ಮಹತ್ವದ ಸೇವೆ- ಡಿ.ಎಸ್.ಅರುಣ್

Rotary Shivamogga ಶಿವಮೊಗ್ಗ ಜಿಲ್ಲಾ ಔಷಧ ವ್ಯಾಪಾರಿಗಳ ಸಂಘದ ವತಿಯಿಂದ, ರೋಟರಿ...