Friday, March 20, 2026
Friday, March 20, 2026

Swach Bharat Abhiyan ಚಿಕ್ಕಜೇನಿ ಗ್ರಾ.ಪಂ.ಯಲ್ಲಿ ಮೂಲೆ ಗುಂಪಾದ ಸ್ವಚ್ಛ ಭಾರತ್ ಅಭಿಯಾನ

Date:

Swach Bharat Abhiyan ಹೊಸನಗರ: ಹಳ್ಳಿಗಳನ್ನು ತ್ಯಾಜ್ಯಮುಕ್ತ ಮಾಡಿ, ಸ್ವಚ್ಛ ಪರಿಸರ ಕಾಪಾಡುವ ಸದುದ್ದೇಶದಿಂದ ಸರ್ಕಾರಗಳು ಗ್ರಾಮ ಪಂಚಾಯಿತಿಗೊಂದು ಸ್ವಚ್ಛ ಸಂಕೀರ್ಣಯೋಜನೆ ರೂಪಿಸಿದೆ. ಸ್ವಚ್ಛ ಭಾರತ್‌ ಮಿಷನ್‌ ಯೋಜನೆಯಡಿಯಲ್ಲಿ ಸ್ವಚ್ಛ ಸಂಕೀರ್ಣ ನಿರ್ಮಾಣ ಕಾರ್ಯದಲ್ಲಿ ತೊಡಗಿಕೊಂಡಿದ್ದು, ಈ ಯೋಜನೆ ಜಾರಿಯಿಂದಾಗಿ ಹಲವಾರು ಗ್ರಾ.ಪಂ ಗಳಿಗೆ ಗಾಂಧಿ ಗ್ರಾಮ ಪುರಸ್ಕಾರಗಳು ದೊರಕಿವೆ.

Swach Bharat Abhiyan ಆದರೇ, ಹೊಸನಗರ ತಾಲ್ಲೂಕಿನ ಚಿಕ್ಕಜೇನಿ ಗ್ರಾ.ಪಂ ಮಾತ್ರ ತನ್ನ ದಿವ್ಯ ನಿರ್ಲಕ್ಷ ದೊರಣೆಯಿಂದಾಗಿ ಸ್ವಚ್ಛ ಸಂಕೀರ್ಣ ಘಟಕ ನಿರ್ಮಿಸದೆ ಸರ್ಕಾರದ ಯೋಜನೆಯನ್ನೂ ಗಾಳಿಗೆ ತೋರಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Shimoga News ಗೋಪಾಲ ಗೌಡರು ಶಿವಮೊಗ್ಗ ಜಿಲ್ಲೆಯನ್ನ ಸಮಾಜವಾದದ ತೊಟ್ಟಿಲನ್ನಾಗಿ ರೂಪಿಸಿದವರು- ವೈ.ಎಸ್.ವಿ.ದತ್ತ.

Shimoga News ನಗರದ ಮಥುರಾ ಪ್ಯಾರಡೈಸ್ ಸಭಾಂಗಣದಲ್ಲಿ ಮಾಜಿ ಶಾಸಕ ಹಾಗೂ...

Klive Special Article ಕೆ ಲೈವ್ ವಿಶೇಷ.” ವಿಕ್ರಮ ಮತ್ತು ಶಾಲಿವಾಹನ ಶಕಪುರುಷರು” ಒಂದು ಚಿಂತನೆ.ಲೇ: ದಿಲೀಪ್ ನಾಡಿಗ್,ಶಿವಮೊಗ್ಗ.

ಎನ್.ಜಯಭೀಮ ಜೊಯ್ಸ್. ಶಿವಮೊಗ್ಗ. Klive Special Article ತೈತ್ತಿರೀಯ ಅರಣ್ಯಕದಲ್ಲಿರುವ ಶ್ಲೋಕದಂತೆ "ಕ್ವೇದಮಭ್ರಂ ನಿವಿಶತೇ...

Kote SeethaRamanjaneya Temple ಇಂದಿನಿಂದ ಕೋಟೆ ಶ್ರೀಸೀತಾರಾಮಾಂಜನೇಯ ಸ್ವಾಮಿ ದೇಗುಲದಲ್ಲಿ ಶ್ರೀರಾಮ ನವಮಿ ಉತ್ಸವಕ್ಕೆ ಚಾಲನೆ

Kote SeethaRamanjaneya Temple ಕೋಟೇ ಶ್ರೀ ಸೀತಾರಾಮಾಂಜನೇಯ ಸ್ವಾಮಿ ದೇವಾಲಯದಲ್ಲಿ ಶ್ರೀ...

Women’s Day ವೃದ್ಧಾಪ್ಯದ ಆರೋಗ್ಯ ಸಮಸ್ಯೆಗಳ ಬಗ್ಗೆ ಅರಿವಿರಲಿ- ಡಾ.ಪ್ರಿಯಾಂಕ ಚೌಹಾಣ್.

Women's Day ಜೆಸಿ ಶಿವಮೊಗ್ಗ ಚಿರಂತನದ ವತಿಯಿಂದ ಅಂತರಾಷ್ಟ್ರೀಯ ಮಹಿಳಾ ದಿನಾಚರಣೆಯನ್ನು...