Tuesday, August 25, 2026
Tuesday, August 25, 2026

News 18 Karunada Habba ಇಂದಿನಿಂದ ಶಿವಮೊಗ್ಗದಲ್ಲಿ ನ್ಯೂಸ್ 18 ಕನ್ನಡದ ಕರುನಾಡ ಹಬ್ಬ ಆರಂಭ

Date:

News 18 Karunada Habba ಇಂದಿನಿಂದ ಶಿವಮೊಗ್ಗದಲ್ಲಿ ನ್ಯೂಸ್ 18 ಕನ್ನಡದ ಕರುನಾಡ ಹಬ್ಬ ಕಾರ್ಯಕ್ರಮ ಆರಂಭವಾಗಿದೆ.

ಶಿವಮೊಗ್ಗದ ಜೈಲ್ ಕಾಂಪೌಂಡ್ ನಲ್ಲಿ ಇರುವ ಫ್ರೀಡಂ ಪಾರ್ಕ್ ನಲ್ಲಿ ಆರಂಭಗೊಳ್ಳಲಿರುವ ಕರುನಾಡ ಹಬ್ಬ ಕಾರ್ಯಕ್ರಮ ಆರಂಭಗೊಂಡಿದೆ.

ಕರುನಾಡ ಹಬ್ಬಕ್ಕಾಗಿ ಫ್ರೀಡಂ ನಲ್ಲಿ ಭರ್ಜರಿ ತಯಾರಿ ನಡೆದಿದೆ. ಶಿವಮೊಗ್ಗ ಜಿಲ್ಲಾ ಉಸ್ತುವಾರಿ ಸಚಿವ ಮಧುಬಂಗಾರಪ್ಪ ಕಾರ್ಯಕ್ರಮ ಉದ್ಘಾಟನೆ ಮಾಡಲಿದ್ದಾರೆ.

News 18 Karunada Habba ಪ್ರತಿದಿನ ಬೆಳಗ್ಗೆ 11 ರಿಂದ ರಾತ್ರಿ 10 ರವರೆಗೆ ಕನ್ನಡದ ಕಂಪನ್ನು ಬೀರುವ ಕಾರ್ಯಕ್ರಮಗಳು ನಡೆಯಲಿವೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

S.N. Channabasappa ಸಾಧಕರನ್ನು ಸನ್ಮಾನಿಸುವ ಕಾರ್ಯ ಶ್ಲಾಘನೀಯ- ಶಾಸಕ ಎಸ್.ಎನ್.ಚನ್ನಬಸಪ್ಪ

S.N. Channabasappa ಪ್ರತಿಭಾ ಪುರಸ್ಕಾರದಂತಹ ಕಾರ್ಯಕ್ರಮಗಳನ್ನು ಹಮ್ಮಿಕೊಳ್ಳುವುದರಿಂದ ವಿದ್ಯಾರ್ಥಿಗಳಲ್ಲಿ ಸ್ಪರ್ಧಾ ಮನೋಭಾವ...

ಶಿವಮೊಗ್ಗ ಜಿಲ್ಲಾ ವ್ಯಾಪ್ತಿಯಲ್ಲಿ ಅಂಗನವಾಡಿ ಕಾರ್ಯಕರ್ತೆ ಹಾಗೂ ಸಹಾಯಕಿಯರ ಹುದ್ದೆಗೆ ನೇಮಕಾತಿ ಪ್ರಕಟಣೆ

ಅಂಗನವಾಡಿ ಕಂ ಕ್ರಷ್ ಕೇಂದ್ರಗಳ ಕಾರ್ಯಕರ್ತೆಯರು ಮತ್ತು ಸಹಾಯಕಿಯರ ಹುದ್ದೆಗೆ ಅರ್ಜಿ...