Monday, February 2, 2026
Monday, February 2, 2026

R.M. Manjunath Gowda ತೀರ್ಥಹಳ್ಳಿಯಲ್ಲಿ ಡಾ. ಆರ್ ಎಂ ಮಂಜುನಾಥ್ ಗೌಡರ ಸನ್ಮಾನಕ್ಕೆ ಸಜ್ಜು

Date:

R.M. Manjunath Gowda ಶಿವಮೊಗ್ಗದ ಡಿಸಿಸಿ ಬ್ಯಾಂಕಿಗೆ 10ನೇ ಬಾರಿಗೆ ಅಧ್ಯಕ್ಷರಾಗಿ ಆಯ್ಕೆಯಾಗಿರುವ ಕರ್ನಾಟಕದ ಹೆಮ್ಮೆಯ ಸಹಕಾರಿ, ಸಹಕಾರ ರತ್ನ ಡಾ.ಆರ್.ಎಂ ಮಂಜುನಾಥ್ ಗೌಡ ಅವರಿಗೆ ನ.6ರಂದು ತೀರ್ಥಹಳ್ಳಿಯಲ್ಲಿ
ತಾಲೂಕು ಸರ್ವ ಸಹಕಾರಿಗಳ ಪರವಾಗಿ ತೌರೂರ
ಸಂಮಾನ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ.

R.M. Manjunath Gowda ಈ ಕಾರ್ಯಕ್ರಮಕ್ಕೆ ಎಲ್ಲಾ ರೀತಿಯ ಸಿದ್ಧತೆ ನಡೆದಿದೆ.
ನ.6ರಂದು ಗೋಪಾಲಗೌಡ ರಂಗಮಂದಿರದಲ್ಲಿ ಬೆಳಿಗ್ಗೆ 10ಕ್ಕೆ ಕಾರ್ಯಕ್ರಮ ನಡೆಯಲಿದೆ. ಈಗಾಗಲೇ ಪಟ್ಟಣದ ಬಹುತೇಕ ಕಡೆ ಬ್ಯಾನರ್ ಹಾಕಲಾಗಿದೆ. ಹಳ್ಳಿಗಳಲ್ಲಿ ಕೂಡ ಬ್ಯಾನರ್ ಹಾಕಲಾಗುತ್ತಿದೆ. ಸಹಕಾರಿ ವೇದಿಕೆಯಿಂದ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿದೆ. ಎಲ್ಲಾ ಸಹಕಾರಿಗಳು ಸೇರಿ ಈ ಕಾರ್ಯಕ್ರಮ ಆಯೋಜನೆ ಮಾಡಿದ್ದಾರೆ.
ಅದ್ದೂರಿ ಮೆರವಣಿಗೆ, ಬೈಕ್ ರ್ಯಾಲಿ ಕಾರ್ಯಕ್ರಮ ನಡೆಯಲಿದೆ.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...