Monday, August 3, 2026
Monday, August 3, 2026

SN channabasappa ಅಲ್ಪಸಂಖ್ಯಾತರ ವಿದ್ಯಾರ್ಥಿ ಹಾಸ್ಟೆಲ್ ಸಮಸ್ಯೆಗಳನ್ನು ಆಲಿಸಿದ ಶಿವಮೊಗ್ಗ ನಗರದ ಶಾಸಕ

Date:

SN channabasappa ಇಂದು ಬೆಳಿಗ್ಗೆ ಶಿವಮೊಗ್ಗ ನಗರದ ಶಾಸಕರಾದ ಎಸ್. ಎನ್ ಚನ್ನಬಸಪ್ಪ ಅವರು ಲಷ್ಕರ್ ಮೊಹಲ್ಲಾದಲ್ಲಿರುವ ಇರುವ ಅಲ್ಪಸಂಖ್ಯಾತರ ವಿದ್ಯಾರ್ಥಿನಿಯರ ಹಾಸ್ಟೆಲ್ ಗೆ ಸಂಬಂಧಪಟ್ಟ ಅಧಿಕಾರಿಗಳೊಂದಿಗೆ ಭೇಟಿ ನೀಡಿ, ಪರಿಶೀಲನೆ ನಡೆಸಿ, ಹಾಸ್ಟೆಲ್ ನಲ್ಲಿರುವ ಸಮಸ್ಯೆಗಳನ್ನು ಆಲಿಸಿದರು.

SN channabasappa ಈ ಸಂದರ್ಭದಲ್ಲಿ ಸ್ಥಳೀಯ ಮಹಾನಗರ ಪಾಲಿಕೆಯ ಸದಸ್ಯರು, ಜಿಲ್ಲಾ ಮತ್ತು ತಾಲೂಕು ಅಲ್ಪಸಂಖ್ಯಾತ ಇಲಾಖೆಯ ಅಧಿಕಾರಿಗಳು ಉಪಸ್ಥಿತರಿದ್ದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Breaking News ತೀರ್ಥಹಳ್ಳಿಯಲ್ಲಿ ಮಳೆಗೆ ಶೆಡ್ ಕುಸಿತ: ಮೂವರ ಸಾವು.ಡಿಸಿಎಂ. ಡಾ.ಜಿ.ಪರಮೇಶ್ವರ ಸಂತಾಪ.

Breaking News ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯ ಇಂದಿರಾನಗರದಲ್ಲಿ ಭಾರೀ ಮಳೆಗೆ ಗುಡ್ಡ...

D.K.Shivakumar ರಾಜಕೀಯಕ್ಕಿಂತ ರಾಜ್ಯದ ರೈತರ ಮತ್ತುಜನರ ಹಿತವೇ ಮುಖ್ಯ,- ಡಿ.ಕೆ.ಶಿವಕುಮಾರ್

D.K.Shivakumar ಕಾವೇರಿ ವಿವಾದ ನಮಗೂ ಹೊಸದಲ್ಲ, ನಿಮಗೂ ಹೊಸದಲ್ಲ. ಈ...

S.N. Channabasappa ಇಂದು ಪ್ರತಿಭಟನೆ ಎನ್ನುವುದು ಜಗತ್ತಿನ ವರ್ತಮಾನವಾಗಿದೆ- ಎಸ್.ಎನ್.ಚನ್ನಬಸಪ್ಪ

S.N. Channabasappa ಇಂಗ್ಲಿಷ್ ಪ್ರಾಧ್ಯಾಪಕ ಡಾ.ಸಿ. ಚನ್ನಪ್ಪ ವಾಲೆಮನೆ ಅವರ ‘ವಾಯ್ಸ್...