Sunday, August 2, 2026
Sunday, August 2, 2026

SN channabasappa ಪೌರಕಾರ್ಮಿಕರ ವಿಶ್ರಾಂತಿ ಕೇಂದ್ರದ ಗುದ್ದಲಿ ಪೂಜೆ

Date:

SN channabasappa ಶಿವಮೊಗ್ಗ ನಗರದ ಕೋಟೆ ರಸ್ತೆಯಲ್ಲಿರುವ ಪ್ರಾಥಮಿಕ ಆರೋಗ್ಯ ಕೇಂದ್ರದ ಬಳಿ ನೂತನವಾಗಿ ನಿರ್ಮಾಣವಾಗುತ್ತಿರುವ ಪೌರಕಾರ್ಮಿಕರ ವಿಶ್ರಾಂತಿ ಕೇಂದ್ರದ ಗುದ್ದಲಿ ಪೂಜೆ ಕಾರ್ಯಕ್ರಮದಲ್ಲಿ ಶಿವಮೊಗ್ಗ ನಗರದ ಶಾಸಕರಾದ ಎಸ್.ಎನ್ ಚೆನ್ನಬಸಪ್ಪ ಅವರು ಭಾಗವಹಿಸಿದ್ದರು.

SN channabasappa ಈ ಸಂದರ್ಭದಲ್ಲಿ ಪಾಲಿಕೆಯ ಮಹಾಪೌರರಾದಂತ ಶಿವಕುಮಾರ್, ಆಡಳಿತ ಪಕ್ಷದ ನಾಯಕರಾದ ಜ್ಞಾನೇಶ್ವರ್, ಪಾಲಿಕೆಯ ಸದಸ್ಯರಾದ ಪ್ರಭಾಕರ್.ಪಿ, ಬಿಜೆಪಿಯ ನಗರ ಕಾರ್ಯದರ್ಶಿಗಳಾದ ದೀನದಯಾಳು, ಬಿಜೆಪಿ ನಗರ ಸಮಿತಿಯ ಸದಸ್ಯರಾದ ಮಂಡಕ್ಕಿ ಸುರೇಶ್, ಶಕ್ತಿ ಕೇಂದ್ರದ ಪ್ರಧಾನ ಕಾರ್ಯದರ್ಶಿಯಾದ ಬಾಲು, ವಾರ್ಡ್ ನ ಅಧ್ಯಕ್ಷರಾದ ಮಹೇಶ್, ವಾರ್ಡ್ ನ ಪ್ರಧಾನ ಕಾರ್ಯದರ್ಶಿಗಳಾದ ದೇವು, ವಾರ್ಡಿನ ಪದಾಧಿಕಾರಿಗಳು, ಪೌರಕಾರ್ಮಿಕರು ಹಾಗೂ ನಾಗರಿಕರು ಉಪಸ್ಥಿತರಿದ್ದರು

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

B.Y. Raghavendra ₹ 6.400 ಕೋಟಿ ವೆಚ್ಚದ ಶಿವಮೊಗ್ಗ- ತುಮಕೂರು ಚತುಷ್ಪಥ ರಸ್ತೆ ಮುಂದಿನ ಮಾರ್ಚ್ ಗೆ ಸಿದ್ಧ- ಬಿ.ವೈ.ರಾಘವೇಂದ್ರ

B.Y. Raghavendra ಮಲೆನಾಡು ಹಾಗೂ ರಾಜಧಾನಿ ಬೆಂಗಳೂರು ನಡುವಿನ ಸಂಪರ್ಕವನ್ನು ಕ್ರಾಂತಿಕಾರಕವಾಗಿ...

S. N. Channabasappa ಬಡಾವಣೆಗಳಿಗೆ ಮೂಲಭೂತ ಸೌಕರ್ಯ ಒದಗಿಸುವುದು ನಮ್ಮ ಮುಖ್ಯ ಕರ್ತವ್ಯ- ಎಸ್.ಎನ್.ಚನ್ನಬಸಪ್ಪ

S. N. Channabasappa ಶಿವಮೊಗ್ಗ ನಗರ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಗೆ ಒಳಪಡುವ...

Rotary Club of Shivamogga ಮಕ್ಕಳಲ್ಲಿ ರೋಟರಿ ಸಂಸ್ಥೆ ನಾಯಕತ್ವ ಗುಣಗಳನ್ನ ಬೆಳೆಸುತ್ತದೆ- ಡಿ.ಕೆ.ನರಹರಿ

Rotary Club of Shivamogga ರೋಟರಿ ಸಂಸ್ಥೆಯು ಮಕ್ಕಳಿಗೆ ಶಾಲಾ ಹಂತದಲ್ಲಿಯೇ...

B.Y. Raghavendra ಹವಾಮಾನ ಆಧಾರಿತ ಬೆಳೆವಿಮೆ: ಅರ್ಜಿ ಸಲ್ಲಿಕೆ ಅಂತಿಮ ದಿನಾಂಕ ವಿಸ್ತರಿಸಿ- ಸಂಸದ ಬಿ.ವೈ‌.ರಾಘವೇಂದ್ರ

B.Y. Raghavendra ಮುಂಗಾರು ಹಂಗಾಮಿನಲ್ಲಿ ರಾಜ್ಯಾದ್ಯಂತ ವಾಡಿಕೆಗಿಂತ ಶೇ.34 ರಷ್ಟು ಮಳೆ...