Monday, February 2, 2026
Monday, February 2, 2026

Asian Paralympic ಏಷಿಯನ್ ಪ್ಯಾರಾ ಒಲಂಪಿಕ್ ಕ್ರೀಡಾಕೂಟದಲ್ಲಿ ಶಿವಮೊಗ್ಗಕ್ಕೆ ಕೀರ್ತಿ ತಂದ ಕಿಶನ್ ಗಂಗೊಳ್ಳಿ

Date:

Asian Paralympic ಅವಿರತ ಶ್ರಮದ ಮೂಲಕ ಏಷ್ಯನ್ ಪ್ಯಾರಾ ಒಲಿಂಪಿಕ್ಸ್ ಕ್ರೀಡಾಕೂಟದಲ್ಲಿ ಎರಡು ಕಂಚಿನ ಪದಕ ಜಯಿಸಿ ದೇಶಕ್ಕೆ, ನಾಡಿಗೆ ಹಾಗೂ ಶಿವಮೊಗ್ಗಕ್ಕೆ ಕೀರ್ತಿ ತಂದಂತಹ ಕಿಶನ್ ಗಂಗೊಳ್ಳಿ ಅವರ ನಿವಾಸಕ್ಕೆ SN ಚೆನ್ನಬಸಪ್ಪ ಅವರು ತೆರಳಿ ಅಭಿನಂದನೆ ಸಲ್ಲಿಸಿದರು.

Asian Paralympic ಕಿಶನ್ ಗಂಗೊಳ್ಳಿ ಅವರ ಈ ಸಾಧನೆ ಎಲ್ಲರೂ ಹೆಮ್ಮೆ ಪಡುವಂತಾಗಿದೆ. ಈ ಸಾಧನೆ ನಮಗೆಲ್ಲರಿಗೂ ಸ್ಫೂರ್ತಿ ನೀಡುತ್ತದೆ ಎಂದು ಶಿವಮೊಗ್ಗ ನಗರದ ಶಾಸಕ ಎಸ್ ಎನ್ ಚನ್ನಬಸಪ್ಪ ಅವರು ಹೇಳಿದರು.

LEAVE A REPLY

Please enter your comment!
Please enter your name here

NEWSLETTER - Sign Up for Free E-News

Popular

More like this
Related

Madhu Bangarappa “ಭಕ್ತಿ, ಧರ್ಮ ಮತ್ತು ಸೌಹಾರ್ದತೆಯ ಸಂಗಮ – ತರಳಬಾಳು ಹುಣ್ಣಿಮೆ ಮಹೋತ್ಸವ”- ಮಧು ಬಂಗಾರಪ್ಪ

Madhu Bangarappa ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ ಜರುಗಿದ "ತರಳಬಾಳು ಹುಣ್ಣಿಮೆ...

Karnataka State Cricket Association ಕೆಎಸ್‌ಸಿಎ ಶಿವಮೊಗ್ಗ ವಲಯದ ಅಧ್ಯಕ್ಷರಾಗಿ ನಾಗೇಂದ್ರ ಕೆ. ಪಂಡಿತ್ ನೇಮಕ

Karnataka State Cricket Association ಕರ್ನಾಟಕ ರಾಜ್ಯ ಕ್ರಿಕೆಟ್ ಸಂಘ ಸಾಗರದ...

MESCOM ಹೊಳೆಹೊನ್ನೂರು ಮೆಸ್ಕಾಂ ಜನ ಸಂಪರ್ಕ ಸಭೆ

MESCOM ಹೊಳೆಹೊನ್ನೂರು ಮೆಸ್ಕಾಂ ಉಪವಿಭಾಗ ಕಛೇರಿಯಲ್ಲಿ ಫೆ. 03 ರಂದು ಬೆಳಿಗ್ಗೆ...

Shivamogga Police ವ್ಯಕ್ತಿ ಮೇಲೆ ಮಾರಣಾಂತಿಕ ಹಲ್ಲೆ, ಮೂವರಿಗೆ 5 ವರ್ಷ ಜೈಲು ಶಿಕ್ಷೆ

Shivamogga Police ಮಾರಣಾಂತಿಕವಾಗಿ ಹಲ್ಲೆ ಮಾಡಿ ಹಾಗೂ ಅವಾಚ್ಯ ಶಬ್ದಗಳಿಂದ ಬೈದು...